ಪೊಲೀಸ್ ಇಲಾಖೆ

ಇನ್ಮುಂದೆ ಪೊಲೀಸರು ಹಣೆಗೆ ಕುಂಕುಮ, ವಿಭೂತಿ, ಕಿವಿ ಓಲೆ, ಕೈದಾರ ಬಳಸುವಂತಿಲ್ಲ: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಖಡಕ್ ಆದೇಶ

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಎಲ್ಲಾ ಇಲಾಖೆಗಳ ಅಧಿಕಾರಿಗಳಿಗೆ ಹೊಸ ಹೊಸ ಆದೇಶ, ಸೂಚನೆ, ಕ್ರಮಗಳನ್ನು ಕೈಗೊಳ್ಳುತ್ತಿದೆ. ಅದೇ ರೀತಿ ಪೊಲೀಸ್ ಇಲಾಖೆಯಲ್ಲೂ ಸಹ ಮತ್ತೊಂದು…

3 years ago

ಇಲಾಖೆಯಲ್ಲಿ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಎಎಸ್ಐ ದೇವರಾಜ್: ನಿವೃತ್ತ ಎಎಸ್ಐ ದೇವರಾಜ್ ಅವರಿಗೆ ಎಸ್ಪಿ ಬೀಳ್ಕೊಡಿಗೆ

ದೊಡ್ಡಬಳ್ಳಾಪುರದ ನಗರ ಠಾಣೆ ಒಳಗೊಂಡಂತೆ ಗ್ರಾಮಾಂತರ, ದೊಡ್ಡಬೆಳವಂಗಲ, ಹೊಸಹಳ್ಳಿ ಠಾಣೆಗಳಲ್ಲಿ ಕರ್ತವ್ಯ ನಿರ್ವಹಣೆ ಮಾಡಿದ್ದ ಎಎಸ್ಐ ದೇವರಾಜು ಅವರು ಗುರುವಾರ ನಿವೃತ್ತರಾದರು. ನಿವೃತ್ತ ಅಧಿಕಾರಿಗೆ ಜಿಲ್ಲಾ ಪೊಲೀಸ್…

3 years ago

ಬೆಂಗಳೂರು ನಗರದ ನೂತನ ಪೊಲೀಸ್ ಕಮಿಷನರ್ ಆಗಿ ಬಿ.ದಯಾನಂದ ನೇಮಕ

ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಆಡಳಿತದ ಚುಕ್ಕಾಣಿ ಹಿಡಿದಿದ್ದು, ಕಾಂಗ್ರೆಸ್ ಅಧಿಕಾರಕ್ಕೆ ಬಂದಕೂಡಲೇ ರಾಜ್ಯದಲ್ಲಿ ಹಲವು ಬದಲಾವಣೆ ಮಾಡುವ ಬರದಲ್ಲಿ ತೊಡಗಿದೆ. ಅದೇರೀತಿ ಹಲವು…

3 years ago

ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಸಿಎಂ, ಡಿಸಿಎಂ ಸಭೆ: ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಡಿಸಿಎಂ ಡಿಕೆಶಿ ಫುಲ್ ಕ್ಲಾಸ್

ಬೆಂಗಳೂರು ನಗರದಲ್ಲಿ ಸುಗಮ ಸಂಚಾರಕ್ಕೆ ಕ್ರಮ ಹಾಗೂ ಸೈಬರ್‌ ಕ್ರೈಂ ಮಟ್ಟ ಹಾಕುವುದಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಿರಿಯ ಪೊಲೀಸ್‌ ಅಧಿಕಾರಿಗಳಿಗೆ ಖಡಕ್…

3 years ago

ಐಪಿಎಸ್ ಅಲೋಕ್ ಮೋಹನ್ ಅವರಿಗೆ ಹೆಚ್ಚುವರಿಯಾಗಿ ಡಿಜಿ–ಐಜಿಪಿ ಜವಾಬ್ದಾರಿ

ಡಿಜಿ ಐಜಿಪಿಯಾಗಿದ್ದ ಪ್ರವೀಣ್‌ ಸೂದ್‌ ಅವರನ್ನು ಸಿಬಿಐ ನಿರ್ದೇಶಕರಾಗಿ ನೇಮಕ ಮಾಡಲಾಯಿತು. ತೆರವಾಗಿದ್ದ ಸ್ಥಾನಕ್ಕೆ ಅಲೋಕ್‌ ಮೋಹನ್‌ ಅವರಿಗೆ ಹೆಚ್ಚುವರಿ ಹೊಣೆ ನೀಡಿ ನಿಯೋಜಿಸಲಾಗಿದೆ. ಅಗ್ನಿಶಾಮಕ ಮತ್ತು…

3 years ago

ಜೋಡಿ ಕೊಲೆ ಆರೋಪಿಗಳಿಗೆ ಕಾನೂನು ರೀತಿಯ ಶಿಕ್ಷೆ ವಿಧಿಸಲಾಗುವುದು- ಗೃಹ ಸಚಿವ ಆರಗ ಜ್ಞಾನೇಂದ್ರ

ದೊಡ್ಡಬಳ್ಳಾಪುರ ತಾಲ್ಲೂಕಿನ ದೊಡ್ಡಬೆಳವಂಗಲದಲ್ಲಿ ಇತ್ತೀಚೆಗೆ ಜೋಡಿ ಕೊಲೆ ಸಂಭವಿಸಿದ್ದು, ಕೊಲೆಗೂ ಮುನ್ನ ಆರೋಪಿಗಳು ದೂರು ನೀಡಲು ಬಂದಾಗ ಪೊಲೀಸ್ ಅಧಿಕಾರಿಗಳು ನಿರಾಕರಿಸುತ್ತಾರೆ ಇದಾದ ಕೆಲವೇ ನಿಮಿಷಗಳಲ್ಲಿ ಎರಡು…

3 years ago

ಚರ್ಮಗಂಟು ರೋಗ: ಘಾಟಿ ದನಗಳ ಜಾತ್ರೆಗೆ ನಿರ್ಬಂಧ; ಪೊಲೀಸ್ ಸುಪರ್ದಿಯಲ್ಲಿ ರಾಸುಗಳ ಎತ್ತಂಗಡಿ; ರೈತರ ಸ್ವಯಂಪ್ರೇರಿತ ದನಗಳ ಜಾತ್ರೆಗೆ ಬ್ರೇಕ್

ರಾಜ್ಯಾದ್ಯಂತ ಜಾನುವಾರುಗಳಲ್ಲಿ ಚರ್ಮಗಂಟು ರೋಗ ಉಲ್ಬಣಗೊಂಡ ಹಿನ್ನೆಲೆ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿಯ ದನಗಳ ಜಾತ್ರೆಗೆ ಸೇರಿದ್ದ ಜಾನುವಾರುಗಳನ್ನು ಜಿಲ್ಲಾಡಳಿತದ ಆದೇಶದ ಮೇರೆಗೆ ವಾಪಸ್ ಕಳುಹಿಸಲಾಯಿತು. ಪೊಲೀಸ್…

3 years ago