ಇನ್ಮುಂದೆ ಪೊಲೀಸರು ಹಣೆಗೆ ಕುಂಕುಮ, ವಿಭೂತಿ, ಕಿವಿ ಓಲೆ, ಕೈದಾರ ಬಳಸುವಂತಿಲ್ಲ: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಖಡಕ್ ಆದೇಶ

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಎಲ್ಲಾ ಇಲಾಖೆಗಳ ಅಧಿಕಾರಿಗಳಿಗೆ ಹೊಸ ಹೊಸ ಆದೇಶ, ಸೂಚನೆ, ಕ್ರಮಗಳನ್ನು ಕೈಗೊಳ್ಳುತ್ತಿದೆ. ಅದೇ ರೀತಿ…

ಇಲಾಖೆಯಲ್ಲಿ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಎಎಸ್ಐ ದೇವರಾಜ್: ನಿವೃತ್ತ ಎಎಸ್ಐ ದೇವರಾಜ್ ಅವರಿಗೆ ಎಸ್ಪಿ ಬೀಳ್ಕೊಡಿಗೆ

ದೊಡ್ಡಬಳ್ಳಾಪುರದ ನಗರ ಠಾಣೆ ಒಳಗೊಂಡಂತೆ ಗ್ರಾಮಾಂತರ, ದೊಡ್ಡಬೆಳವಂಗಲ, ಹೊಸಹಳ್ಳಿ ಠಾಣೆಗಳಲ್ಲಿ ಕರ್ತವ್ಯ ನಿರ್ವಹಣೆ ಮಾಡಿದ್ದ ಎಎಸ್ಐ ದೇವರಾಜು ಅವರು ಗುರುವಾರ ನಿವೃತ್ತರಾದರು.…

ಬೆಂಗಳೂರು ನಗರದ ನೂತನ ಪೊಲೀಸ್ ಕಮಿಷನರ್ ಆಗಿ ಬಿ.ದಯಾನಂದ ನೇಮಕ

ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಆಡಳಿತದ ಚುಕ್ಕಾಣಿ ಹಿಡಿದಿದ್ದು, ಕಾಂಗ್ರೆಸ್ ಅಧಿಕಾರಕ್ಕೆ ಬಂದಕೂಡಲೇ ರಾಜ್ಯದಲ್ಲಿ ಹಲವು ಬದಲಾವಣೆ ಮಾಡುವ…

ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಸಿಎಂ, ಡಿಸಿಎಂ ಸಭೆ: ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಡಿಸಿಎಂ ಡಿಕೆಶಿ ಫುಲ್ ಕ್ಲಾಸ್

ಬೆಂಗಳೂರು ನಗರದಲ್ಲಿ ಸುಗಮ ಸಂಚಾರಕ್ಕೆ ಕ್ರಮ ಹಾಗೂ ಸೈಬರ್‌ ಕ್ರೈಂ ಮಟ್ಟ ಹಾಕುವುದಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು…

ಐಪಿಎಸ್ ಅಲೋಕ್ ಮೋಹನ್ ಅವರಿಗೆ ಹೆಚ್ಚುವರಿಯಾಗಿ ಡಿಜಿ–ಐಜಿಪಿ ಜವಾಬ್ದಾರಿ

ಡಿಜಿ ಐಜಿಪಿಯಾಗಿದ್ದ ಪ್ರವೀಣ್‌ ಸೂದ್‌ ಅವರನ್ನು ಸಿಬಿಐ ನಿರ್ದೇಶಕರಾಗಿ ನೇಮಕ ಮಾಡಲಾಯಿತು. ತೆರವಾಗಿದ್ದ ಸ್ಥಾನಕ್ಕೆ ಅಲೋಕ್‌ ಮೋಹನ್‌ ಅವರಿಗೆ ಹೆಚ್ಚುವರಿ ಹೊಣೆ…

ಜೋಡಿ ಕೊಲೆ ಆರೋಪಿಗಳಿಗೆ ಕಾನೂನು ರೀತಿಯ ಶಿಕ್ಷೆ ವಿಧಿಸಲಾಗುವುದು- ಗೃಹ ಸಚಿವ ಆರಗ ಜ್ಞಾನೇಂದ್ರ

ದೊಡ್ಡಬಳ್ಳಾಪುರ ತಾಲ್ಲೂಕಿನ ದೊಡ್ಡಬೆಳವಂಗಲದಲ್ಲಿ ಇತ್ತೀಚೆಗೆ ಜೋಡಿ ಕೊಲೆ ಸಂಭವಿಸಿದ್ದು, ಕೊಲೆಗೂ ಮುನ್ನ ಆರೋಪಿಗಳು ದೂರು ನೀಡಲು ಬಂದಾಗ ಪೊಲೀಸ್ ಅಧಿಕಾರಿಗಳು ನಿರಾಕರಿಸುತ್ತಾರೆ…

ಚರ್ಮಗಂಟು ರೋಗ: ಘಾಟಿ ದನಗಳ ಜಾತ್ರೆಗೆ ನಿರ್ಬಂಧ; ಪೊಲೀಸ್ ಸುಪರ್ದಿಯಲ್ಲಿ ರಾಸುಗಳ ಎತ್ತಂಗಡಿ; ರೈತರ ಸ್ವಯಂಪ್ರೇರಿತ ದನಗಳ ಜಾತ್ರೆಗೆ ಬ್ರೇಕ್

ರಾಜ್ಯಾದ್ಯಂತ ಜಾನುವಾರುಗಳಲ್ಲಿ ಚರ್ಮಗಂಟು ರೋಗ ಉಲ್ಬಣಗೊಂಡ ಹಿನ್ನೆಲೆ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿಯ ದನಗಳ ಜಾತ್ರೆಗೆ ಸೇರಿದ್ದ ಜಾನುವಾರುಗಳನ್ನು ಜಿಲ್ಲಾಡಳಿತದ ಆದೇಶದ…

error: Content is protected !!