20 ಲಕ್ಷ ನಗದು, ಬೆಳ್ಳಿ ಆಭರಣಗಳು ಸೇರಿ ಸುಮಾರು 42 ಲಕ್ಷ ರೂ.ಮೌಲ್ಯದ ವಸ್ತುಗಳ ಜಪ್ತಿ; 347 ಲೀಟರ್ ಮದ್ಯ, 13 ಸಾವಿರ ಗ್ರಾಂ ಡ್ರಗ್ಸ್ ಹಾಗೂ 536 ಕುಕ್ಕರ್ ವಶ-ಜಿಲ್ಲಾಧಿಕಾರಿ ಆರ್.ಲತಾ

ರಾಜ್ಯ ವಿಧಾನಸಭೆಯ ಸಾರ್ವತ್ರಿಕ ಚುನಾವಣೆಯ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಕಟ್ಟೆಚ್ಚರ ವಹಿಸಲಾಗಿದ್ದು, ದಾಖಲೆ ರಹಿತವಾಗಿ ಸಾಗಿಸುತ್ತಿದ್ದ 20 ಲಕ್ಷ ರೂ.ನಗದು, ಸುಮಾರು 20…