ಪೊಲೀಸ್

ಅಕ್ರಮ‌ ಗೋಮಾಂಸ ಸಾಗಾಟ: ಏಳು ಮಂದಿ ಬಂಧನ: ಶ್ರೀರಾಮ ಸೇನೆ ಕಾರ್ಯಕರ್ತರ ಆಕ್ರೋಶ: ಒಂದು ಕಾರಿಗೆ ಬೆಂಕಿ

ಹಿಂದೂಪುರದಿಂದ ಬೆಂಗಳೂರಿಗೆ ಅಕ್ರಮವಾಗಿ ಸರಕು ಸಾಗಾಟ ವಾಹನಗಳಲ್ಲಿ ಸಾಗಿಸುತ್ತಿದ್ದ ಗೋಮಾಂಸವನ್ನ ನಗರದ ಟಿ.ಬಿ.ವೃತ್ತದ ಬಳಿ ಶ್ರೀರಾಮ ಸೇನೆ ಕಾರ್ಯಕರ್ತರು ಇಂದು ಮುಂಜಾನೆ 4ರ ಸಮಯದಲ್ಲಿ ಖಚಿತ ಮಾಹಿತಿ…

2 years ago

ನಗರ ಠಾಣೆಯ ನೂತನ ಆರಕ್ಷಕನಿರೀಕ್ಷಕರಾಗಿ ಅಂಬರೀಶ್ ಗೌಡ. ಎ ಅಧಿಕಾರ ಸ್ವೀಕಾರ

ನಗರ ಪೊಲೀಸ್ ಠಾಣೆಯ ಆರಕ್ಷಕನಿರೀಕ್ಷಕರಾಗಿ ಅಂಬರೀಶ್ ಗೌಡ. ಎ ಇಂದು ಅಧಿಕಾರ ಸ್ವೀಕಾರ ಮಾಡಿದರು. ನೂತನವಾಗಿ ಅಧಿಕಾರ ವಹಿಸಿಕೊಂಡ ಅಂಬರೀಶ್ ಗೌಡ ಅವರಿಗೆ ದೊಡ್ಡಬಳ್ಳಾಪುರ ನಗರ ಪೊಲೀಸ್…

2 years ago

ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರದ ನಾಮಫಲಕಕ್ಕೆ ಸಗಣಿ ಎರಚಿದ ಪ್ರಕರಣ: ತಪ್ಪು ಒಪ್ಪಿಕೊಂಡು ಕ್ಷಮೆಯಾಚಿಸಿದ ಕೃತ್ಯ ಎಸಗಿದ್ದ ವ್ಯಕ್ತಿ

ತಾಲ್ಲೂಕಿನ ಕುಂದಾಣ ಹೋಬಳಿಯ ರಾಮನಾಥಪುರ ಗ್ರಾಮದಲ್ಲಿ ಅಂಬೇಡ್ಕರ್ ಭಾವಚಿತ್ರವಿರುವ ನಾಮಫಲಕದ ಸ್ಟಿಕ್ಕರ್ ಹರಿದು ಸಗಣಿ ಎರಚಿ ವಿಕೃತಿ ಮೆರೆದಿದ್ದ ಅದೇ ಗ್ರಾಮದ ವೆಂಕಟೇಗೌಡ. ಇದರಿಂದ ಕುಪಿತಗೊಂಡ ದಲಿತ…

2 years ago

ಕಾನೂನು ಬಾಹಿರ ಚಟುವಟಿಕೆಗಳಿಗೆ ಕಡಿವಾಣ ಹಾಕದಿದ್ದರೆ ಹಿರಿಯ ಅಧಿಕಾರಿಗಳ ವಿರುದ್ಧ ಕ್ರಮ- ಸಿಎಂ‌ ಸಿದ್ದರಾಮಯ್ಯ

ಆಯಾ ಠಾಣಾ ವ್ಯಾಪ್ತಿಗಳಲ್ಲಿ ಅಕ್ರಮ ಚಟುವಟಿಕೆಗಳು, ಕಾನೂನು ಬಾಹಿರ ಸಂಘಟಿತ ಅಪರಾಧಗಳು ನಡೆಯುತ್ತಿದ್ದರೆ ಡಿಸಿಪಿ, ಎಸ್.ಪಿ ಮಟ್ಟದ ಅಧಿಕಾರಿಗಳನ್ನ ಹೊಣೆ ಮಾಡಿ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು…

2 years ago

ಮಲ್ಟಿ ಬ್ರ್ಯಾಂಡ್ ಬೈಕ್ ಶೋರೂಂ ಮಾಲೀಕನಿಂದ ಮಹಾ ವಂಚನೆ

ವೈಟ್ ಫಿಲ್ಡ್ ನಲ್ಲಿರೋ SMRITI MOTORS, SALES & SERVICE ಮಲ್ಟಿ ಬ್ರ್ಯಾಂಡ್ ಬೈಕ್ ಶೋರೂಂ ಮಾಲೀಕನಿಂದ ವಂಚನೆ ಆಗಿದೆ ಎಂದು ಗ್ರಾಹಕರು ದೂರಿದ್ದಾರೆ. ಕಸ್ಟಮರ್ ಗಳಿಂದ…

2 years ago

ವಾರದ ಅಂತರದಲ್ಲಿ ಪ್ರತ್ಯೇಕ ರಸ್ತೆ ಅಪಘಾತ: ವಿಧಿಯಾಟಕ್ಕೆ ಐವರು ದುರ್ಮರಣ

  ಒಂದೇ ವಾರದ ಅಂತರದಲ್ಲಿ ಪ್ರತ್ಯೇಕ ರಸ್ತೆ ಅಪಘಾತ ಪ್ರಕರಣಗಳು ಸಂಭವಿಸಿ, ಐವರು ದುರ್ಮರಣ ಹೊಂದಿದ್ದಾರೆ. ಒಂದೊಂದು ಸಾವು ಕೂಡ ಇಡೀ ಕುಟುಂಬವನ್ನೇ ಬೀದಿಗೆ ತಂದಿದೆ. ಅಥಾರ್ತ್…

3 years ago

ಅನಾರೋಗ್ಯದಿಂದ ಹೆಡ್ ಕಾನ್ ಸ್ಟೇಬಲ್ ರುದ್ರಸ್ವಾಮಿ ನಿಧನ

ತಾಲೂಕಿನ ಹೊಸಹಳ್ಳಿ ಪೊಲೀಸ್ ಠಾಣೆಯ ಹೆಡ್ ಕಾನ್ ಸ್ಟೇಬಲ್ ಹೆಚ್.ಸಿ. ರುದ್ರಸ್ವಾಮಿ (45ವರ್ಷ) ಅನಾರೋಗ್ಯದಿಂದ ಮೃತಪಟ್ಟಿದ್ದಾರೆ. ನೆಲಮಂಗಲ ಮೂಲದ ರುದ್ರಸ್ವಾಮಿ ಅವರು ಹೊಸಹಳ್ಳಿ ಪೊಲೀಸ್ ಠಾಣೆಯಲ್ಲಿ ಹೆಡ್…

3 years ago

ದೊಡ್ಡಬಳ್ಳಾಪುರ ಉಪವಿಭಾಗದ ಡಿವೈಎಸ್ಪಿಯಾಗಿ ಪಿ.ರವಿ ಅಧಿಕಾರ ಸ್ವೀಕಾರ: ಹೂಗುಚ್ಛ ನೀಡಿ ಅಭಿನಂದಿಸಿ ಸ್ವಾಗತಿಸಿದ ಸಿಬ್ಬಂದಿ

ದೊಡ್ಡಬಳ್ಳಾಪುರ ಉಪವಿಭಾಗದ ನೂತನ ಡಿವೈಎಸ್ಪಿಯಾಗಿ ಪಿ.ರವಿ ಅವರು ಇಂದು ನಗರದ ಡಿವೈಎಸ್ಪಿ ಕಚೇರಿಯಲ್ಲಿ ಅಧಿಕಾರ ಸ್ವೀಕಾರ ಮಾಡಿದರು. ನೂತನ ಡಿವೈಎಸ್ಪಿ ಪಿ.ರವಿ ಅವರಿಗೆ ಹೂಗುಚ್ಛ ನೀಡಿ ಅಭಿನಂದಿಸಿ…

3 years ago

ದೊಡ್ಡಬಳ್ಳಾಪುರ ಉಪವಿಭಾಗದ ನೂತನ ಡಿವೈಎಸ್ಪಿಯಾಗಿ ಪಿ.ರವಿ ನೇಮಕ

ದೊಡ್ಡಬಳ್ಳಾಪುರ ಉಪವಿಭಾಗದ ಡಿವೈಎಸ್ಪಿಯಾಗಿ ಪಿ.ರವಿ ನೇಮಕಗೊಂಡಿದ್ದಾರೆ. ದೊಡ್ಡಬಳ್ಳಾಪುರ ಉಪವಿಭಾಗದ ಡಿವೈಎಸ್ಪಿ ಆಗಿದ್ದ ಕೆ.ಎಸ್ ನಾಗರಾಜ್ ಅವರನ್ನು ಸಂಚಾರ ಈಶಾನ್ಯ ಉಪವಿಭಾಗ, ಬೆಂಗಳೂರು ನಗರ ಇಲ್ಲಿಗೆ ಎತ್ತಂಗಡಿ ಮಾಡಲಾಗಿತ್ತು.…

3 years ago

ಜಾಮೀನು ಕೊಡಿಸಲು ವಕೀಲರನ್ನೇ ಕಿಡ್ನ್ಯಾಪ್: ವಕೀಲರನ್ನ ಕಿಡ್ನ್ಯಾಪ್ ಮಾಡಿದ ರೌಡಿಶೀಟರ್

ಜಾಮೀನು ಕೊಡಿಸಲು ವಕೀಲರನ್ನೆ ಕಿಡ್ನ್ಯಾಪ್ ಮಾಡಿದ್ದ ರೌಡಿಶೀಟರ್. ವಕೀಲ ಗಿರಧರ್ ಎಂಬುವವರನ್ನ ಕಿಡ್ನ್ಯಾಪ್ ಮಾಡಿ ಬಟ್ಟೆ ಬಿಚ್ಚಿಸಿ ಒಳ ಉಡುಪಿನಲ್ಲಿ ಕೂರಿಸಿ ರಾತ್ರಿ ಇಡೀ ಕಾರಿನ ಜಾಕ್…

3 years ago