ಸಾರ್ವಜನಿಕರಿಗೆ ಸರ್ಕಾರಿ ಸೇವೆ ಶೀಘ್ರವಾಗಿ ತಲುಪಿಸಲು ಕಂದಾಯ ಇಲಾಖೆಯ ಹಲವು ಕ್ರಮ: ಕಳೆದ ಆರು ತಿಂಗಳಲ್ಲಿ 26,151 ಕಡತಗಳ ವಿಲೇವಾರಿ: ಜಿಲ್ಲಾಧಿಕಾರಿ ಡಾ.ಶಿವಶಂಕರ. ಎನ್

ಸಾರ್ವಜನಿಕರ ಕಡತಗಳ ವಿಲೇವಾರಿ ವಿಳಂಬವನ್ನು ತಪ್ಪಿಸಲು ಕಳೆದ ಆರು ತಿಂಗಳಲ್ಲಿ ಕಂದಾಯ ಇಲಾಖೆ ಹಲವು ಕ್ರಮ ಕೈಗೊಂಡಿದೆ ಎಂದು ಜಿಲ್ಲಾಧಿಕಾರಿ ಡಾ.ಶಿವಶಂಕರ.…