ನಗರದ ಸ್ವಚ್ಛತೆಯಲ್ಲಿ ಪೌರ ಕಾರ್ಮಿಕರ ಪಾತ್ರ ಮಹತ್ವದ್ದಾಗಿದೆ- ನಗರಸಭೆ ಪೌರಾಯುಕ್ತ ಕೆ.ಪರಮೇಶ್

  ನಗರದ ಸ್ವಚ್ಛತೆಯಲ್ಲಿ ಪೌರ ಕಾರ್ಮಿಕರ ಪಾತ್ರ ಮಹತ್ವದ್ದಾಗಿದ್ದು, ಪೌರ ಕಾರ್ಮಿಕರು ಸರ್ಕಾರದ ಸೌಲಭ್ಯಗಳನ್ನು ಪಡೆಯುವ ಮೂಲಕ ಉತ್ತಮವಾಗಿ ಕಾರ್ಯನಿರ್ವಹಿಸಿಸಿ ಜನರ…