ಏಷ್ಯನ್ ಗೇಮ್ಸ್‌: ಹಾಕಿಯಲ್ಲಿ ಸ್ವರ್ಣ ಪದಕ ಗೆದ್ದ ಭಾರತ ಹಾಕಿ ತಂಡ: ಹಾಲಿ ಚಾಂಪಿಯನ್ ಜಪಾನ್ ವಿರುದ್ಧ ಭಾರತ ತಂಡವು 5-1 ಅಂತರದಿಂದ ಗೆಲುವು: 2024ರಲ್ಲಿ ನಡೆಯಲಿರುವ ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ

ಚೀನಾದ ಹ್ಯಾಂಗ್‌ಝೌನಲ್ಲಿ ನಡೆಯುತ್ತಿರುವ 2023ರ ಏಷ್ಯನ್ ಗೇಮ್ಸ್‌ನಲ್ಲಿ ವಿವಿಧ ಕ್ರೀಡಾಕೂಟಗಳಲ್ಲಿ ಭಾರತದ ಕ್ರೀಡಾಪಟುಗಳಿಂದ ಪದಕ ಬೇಟೆ ಮುಂದುವರಿದಿದೆ. ಇಂದು ನಡೆದ ಪುರುಷರ…