ಚೀನಾದ ಹ್ಯಾಂಗ್‌ಝೌನಲ್ಲಿ ನಡೆಯುತ್ತಿರುವ 2023ರ ಏಷ್ಯನ್ ಗೇಮ್ಸ್‌ನಲ್ಲಿ ವಿವಿಧ ಕ್ರೀಡಾಕೂಟಗಳಲ್ಲಿ ಭಾರತದ ಕ್ರೀಡಾಪಟುಗಳಿಂದ ಪದಕ ಬೇಟೆ ಮುಂದುವರಿದಿದೆ. ಇಂದು ನಡೆದ ಪುರುಷರ ಹಾಕಿ ಫೈನಲ್ ಪಂದ್ಯದಲ್ಲಿ ಹಾಲಿ…