ಪ್ಯಾಲಸ್ಟೈನ್- ಇಸ್ರೇಲ್ ಯುದ್ಧ: ಯುದ್ಧ ನಿಲ್ಲಿಸುವಂತೆ ಪ್ರತಿಭಟನೆ: ‘ಸತ್ಯವನ್ನ ಅರಿಯದೇ ಪ್ಯಾಲಸ್ಟೈನ್ ವಿರುದ್ಧ ಕನ್ನಡದ ಕೆಲ ದೃಶ್ಯ ಮಾಧ್ಯಮಗಳು‌ ನಿಂತಿವೆ’- ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಆರ್.ಚಂದ್ರತೇಜಸ್ವಿ ಆರೋಪ

ಜಗತ್ತಿನಾದ್ಯಂತ ಕೋಟ್ಯಂತರ ಜನ ಪ್ಯಾಲೆಸ್ಟೈನ್ ಹಾಗೂ ಇಸ್ರೇಲ್ ನಡುವೆ ನಡೆಯುತ್ತಿರುವ ಯುದ್ದ ಬೇಡ ಎಂದು ಬೀದಿಗೆ ಬಂದು ಪ್ರತಿಭಟನೆ ಮಾಡುತ್ತಿದ್ದಾರೆ. ಆದರೆ…