ಪ್ರಕರಣ

ವಿದೇಶಿ ಮೂಲದ ಡ್ರಗ್ಸ್ ಸಾಗಾಟಗಾರನ ಬಂಧನ: ಬಂಧಿತನಿಂದ 2 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ

ಸಿಸಿಬಿಯ ಮಾದಕ ದ್ರವ್ಯ ನಿಗ್ರಹ ವಿಭಾಗವು ವಿದೇಶಿ ಮೂಲದ ಡ್ರಗ್ಸ್ ಸಾಗಾಟಗಾರನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ಬಂಧಿತನಿಂದ 2 ಕೋಟಿ ಮೌಲ್ಯದ ಎಂಡಿಎಂಎ ಹರಳು, ಬಿಳಿ  ಹರಳು (676…

1 year ago

ಆಟೋ ರಿಕ್ಷಾ ಪಲ್ಟಿ: ಆಟೋದಡಿ ಸಿಲುಕಿ ಹಸುಗೂಸು ಸಾವು

ಆಟೋ ರಿಕ್ಷಾ ಪಲ್ಟಿಯಾದ ಪರಿಣಾಮ ತಾಯಿಯ ಕೈಯಲ್ಲಿದ್ದ ಎಂಟು ತಿಂಗಳ ಮಗು ಆಟೋರಿಕ್ಷಾದಡಿ ಸಿಲುಕಿ ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆಯ ಪೊನ್ನಪೇಟೆ ತಾಲ್ಲೂಕಿನ ಶ್ರೀಮಂಗಲ ಬೀರುಗ ಗ್ರಾಮದಲ್ಲಿ…

1 year ago

ಕಂದಾಯ ಇಲಾಖೆಯ ಬಾಕಿ‌ ಪ್ರಕರಣಗಳ ಶೀಘ್ರ ಇತ್ಯರ್ಥಕ್ಕೆ ಗಡುವು

5 ವರ್ಷಗಳಿಗಿಂತ ಹಳೆಯದಾದ 60‌ಸಾವಿರ ಪ್ರಕರಣಗಳ ಪೈಕಿ 30ಸಾವಿರ ಪ್ರಕರಣಗಳನ್ನು ವಿಲೇವಾರಿ ಮಾಡಲಾಗಿದೆ. ಬಾಕಿ ಇರುವ ಪ್ರಕರಣಗಳನ್ನು ಜನವರಿಯೊಳಗೆ ಇತ್ಯರ್ಥಪಡಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಕಂದಾಯ ಸಚಿವ…

2 years ago

26 ಪ್ರಕರಣಗಳನ್ನು ವಾದಿಸಿ ಜಯ‌ ಗಳಿಸಿದ್ದ ನಕಲಿ‌ ವಕೀಲ: ಸದ್ಯ ಪೊಲೀಸರ ವಶದಲ್ಲಿ ನಕಲಿ ವಕೀಲ

ಸುಮಾರು 26 ಪ್ರಕರಣಗಳಲ್ಲಿ ವಾದ ಮಂಡನೆ ಮಾಡಿ ಎಲ್ಲಾ ಪ್ರಕರಣಗಳನ್ನು ಗೆದ್ದಿದ್ದ ಕೀನ್ಯಾದ ಹೈಕೋರ್ಟ್‌ನ ನಕಲಿ ವಕೀಲನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರಂತೆ. ಬ್ರಿಯಾನ್ ಮ್ವೆಂಡಾ, ನಕಲಿ ವಕೀಲ…

2 years ago

ಕನ್ನಡ ಚಿತ್ರರಂಗದ ಕಲಾವಿದರೊಬ್ಬರ ಮೇಲೆ ಹಿಟ್ ಆ್ಯಂಡ್ ರನ್ ಕೇಸ್ ದಾಖಲು

ಫುಟ್ ಪಾತ್ ಮೇಲೆ ನಡೆದುಕೊಂಡು ಹೋಗುತ್ತಿದ್ದ ದಂಪತಿಗೆ ಕನ್ನಡ ಚಿತ್ರರಂಗದಲ್ಲಿ ಪೋಷಕ ನಟನಾಗಿರುವ ನಟ ನಾಗಭೂಷಣ್ ಅವರ ಕಾರು ಡಿಕ್ಕಿ ಆಗಿದೆ. ಈ ಹಿನ್ನೆಲೆ ನಾಗಭೂಷಣ್ ವಿರುದ್ಧ…

2 years ago

88 ಲೋಕಾಯುಕ್ತ ಪ್ರಕರಣಗಳು ಇತ್ಯರ್ಥ- ಉಪಲೋಕಾಯುಕ್ತ ಕೆ.ಎನ್. ಫಣೀಂದ್ರ

ಜಿಲ್ಲೆಗೆ ಸಂಬಂಧಿಸಿದಂತೆ ಲೋಕಾಯುಕ್ತ ಸಂಸ್ಥೆಯಲ್ಲಿ ದಾಖಲಾಗಿದ್ದ ದೂರುಗಳಲ್ಲಿ 116 ಪ್ರಕರಣಗಳ ವಿಚಾರಣೆ ನಡೆಸಿ 88 ಪ್ರಕರಣಗಳನ್ನು ಇತ್ಯರ್ಥ ಪಡಿಸಲಾಯಿತು ಎಂದು ಉಪ ಲೋಕಾಯುಕ್ತರಾದ ನ್ಯಾ. ಕೆ.ಎನ್ ಫಣೀಂದ್ರ…

2 years ago

KPTCL ಚೀಫ್ ಎಂಜಿನಿಯರ್ ಲೋಕಾಯುಕ್ತ ಬಲೆಗೆ

ತುಮಕೂರಿನ ಕೆಪಿಟಿಸಿಎಲ್ ಚೀಫ್ ಎಂಜಿನಿಯರ್ ನಾಗರಾಜನ್ ಅವರು 50 ಸಾವಿರ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ತುಮಕೂರಿನ ಬಿ‌ಹೆಚ್ ರಸ್ತೆ ಬಳಿಯಿರುವ ಕೆಪಿಟಿಸಿಎಲ್ ಕಚೇರಿ. ಪವರ್…

2 years ago

ಡಿಜೆ-ಕೆಜಿ ಹಳ್ಳಿ ಗಲಭೆಯ ಬಂಧಿತರ ಬಿಡುಗಡೆಗೆ ಶಾಸಕ ತನ್ವೀರ್ ಸೇಠ್ ಸರ್ಕಾರಕ್ಕೆ ಪತ್ರ: ಕರವೇ ರಾಜ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ ಆಕ್ರೋಶ

ಡಿಜೆ-ಕೆಜಿ ಹಳ್ಳಿ ಗಲಭೆಯ ಬಂಧಿತರ ಬಿಡುಗಡೆಗೆ ಶಾಸಕ ತನ್ವೀರ್ ಸೇಠ್ ಸರ್ಕಾರಕ್ಕೆ ಪತ್ರ ಬರೆದ ವಿಚಾರಕ್ಕೆ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.…

2 years ago

ಕಾಲೇಜಿನಲ್ಲಿ ಹವಾ ಕ್ರಿಯೇಟ್ ಮಾಡಲು ಜೂನಿಯರ್- ಸೀನಿಯರ್ ಗಳ ನಡುವೆ ಗಲಾಟೆ: ನಡುರಸ್ತೆಯಲ್ಲಿ ವಿದ್ಯಾರ್ಥಿಗೆ ಲಾಂಗು ಬೀಸಿದ್ದ ಪ್ರಕರಣ: ಪ್ರಕರಣದ 7 ಜನ ಆರೋಪಿಗಳ ಬಂಧನ

ನಾಗರಭಾವಿಯ ಬಿಡಿಎ ಕಾಂಪ್ಲೆಕ್ಸ್ ಬಳಿ ನಡುರಸ್ತೆಯಲ್ಲಿ ವಿದ್ಯಾರ್ಥಿಗೆ ಲಾಂಗು ಬೀಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಏಳು ಮಂದಿ ಆರೋಪಿಗಳನ್ನ ಬಂಧನ ಮಾಡಿರೋ ಅನ್ನಪೂರ್ಣೇಶ್ವರಿ ಠಾಣೆಯ ಪೊಲೀಸರು. ಕೆಎಲ್ ಇ…

2 years ago

ಬಿಟ್ ಕಾಯಿನ್ ಅಕ್ರಮ ಪ್ರಕರಣ: ವಿಶೇಷ ತನಿಖಾ ದಳ ರಚನೆ ಮಾಡಲು ಮನವಿ- ನಗರ ಪೊಲೀಸ್ ಆಯುಕ್ತ ದಯಾನಂದ್

ಬಿಟ್ ಕಾಯಿನ್ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ದಳ ರಚನೆ ಮಾಡಲು ಪೊಲೀಸ್ ಮಹಾನಿರ್ದೇಶಕರಿಗೆ ಪತ್ರದ ಮೂಲಕ ಮನವಿ ಮಾಡಿದ್ದೇನೆ ಎಂದು ನಗರ ಪೊಲೀಸ್ ಆಯುಕ್ತ…

2 years ago