2024ರ ಲೋಕಸಭೆ ಚುನಾವಣೆಯಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರವನ್ನು ಅಧಿಕಾರದಿಂದ ಕೆಳಗಿಳಿಸುವ ಧ್ಯೇಯದೊಂದಿಗೆ ಒಂದಾಗಿರುವ ಪ್ರತಿಪಕ್ಷಗಳ ಮೈತ್ರಿಕೂಟಕ್ಕೆ ಇಂಡಿಯನ್ ನ್ಯಾಷನಲ್ ಡೆವಲಪ್ ಮೆಂಟಲ್ ಇನ್ಕ್ಲೂಸಿವ್ ಅಲೈನ್ಸ್(INDIA)…