ಕರಡಿಗೆ ವಿದ್ಯುತ್ ಸ್ಪರ್ಶಿಸಿ ಅದರ ಭಾಗಗಳನ್ನು ಹೊಂದಿದ್ದ ಆರೋಪದ ಮೇಲೆ ನಾಲ್ವರನ್ನು ಬಂಧಿಸಲಾಗಿದೆ ಎಂದು ಆಂಧ್ರಪ್ರದೇಶದ ನಂದ್ಯಾಲ ಜಿಲ್ಲೆಯ ಆತ್ಮಕೂರು ಅರಣ್ಯ ವಿಭಾಗದ ಅರಣ್ಯಾಧಿಕಾರಿಗಳು ಶನಿವಾರ ತಿಳಿಸಿದ್ದಾರೆ.…