ಜಾತೀಯತೆ, ಪ್ರಾದೇಶಿಕತೆ ತೊಡೆದುಹಾಕಬೇಕು ಎಂದು ಪಿಎಂ ಮೋದಿ ಹೇಳಿಕೆ ವಿಚಾರ: ಜಾತೀಯತೆ ತೊಡೆದುಹಾಕಬೇಕೆಂಬ ಪ್ರಧಾನಿ ಕರೆಗೆ ನನ್ನ ಸಹಮತವಿದೆ-ಪ್ರಾದೇಶಿಕತೆಯನ್ನ ಕೂಡಾ ತಳುಕಹಾಕಿ ಏನು ಹೇಳಲಿಕ್ಕೆ ಹೊರಟಿದ್ದಾರೆ?- ಸಿಎಂ ಪ್ರಶ್ನೆ

ಜಾತೀಯತೆ ಮತ್ತು ಪ್ರಾದೇಶಿಕತೆಯನ್ನು ತೊಡೆದುಹಾಕಬೇಕು ಎಂದು ನರೇಂದ್ರ ಮೋದಿ ಅವರು ವಿಜಯದಶಮಿ ಪ್ರಯುಕ್ತ ದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರೆ ನೀಡಿದ್ದಾರೆ. ಜಾತೀಯತೆಯನ್ನು…