ಶ್ರೀ ಘಾಟಿ ಸುಬ್ರಹ್ಮಣ್ಯಸ್ವಾಮಿ ದೇವಾಲಯದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಾಧಿಕಾರ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಶ್ರೀ ಘಾಟಿ ಸುಬ್ರಹ್ಮಣ್ಯಸ್ವಾಮಿ ದೇವಾಲಯ ಹಾಗೂ ಕೊಪ್ಪಳ ಜಿಲ್ಲೆಯ ಹುಲಿಗೆಮ್ಮ ದೇವಾಲಯದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಾಧಿಕಾರಗಳನ್ನು ರಚಿಸಲಾಗುವುದು…