ಸಮಾಜದಲ್ಲಿ ಇನ್ನೂ ಶೇ25 ರಷ್ಟು ಮಂದಿಗೆ ಶಿಕ್ಷಣ ಸಿಕ್ಕಿಲ್ಲ. ಆರ್ಥಿಕ ಅಸಮಾನತೆ ಇನ್ನೂ ಹೆಚ್ಚಾಗಿದೆ. ಹೀಗಾಗಿ ಅವಕಾಶ ವಂಚಿತರನ್ನು ಮುಖ್ಯವಾಹಿನಿಗೆ ತರುವ, ಸಮಾಜದ ಎಲ್ಲರಿಗೂ ನ್ಯಾಯ ದೊರಕಿಸಿಕೊಡುವ…