ಪ್ರೀತಿಸಿ ಏಳು ತಿಂಗಳ ಗರ್ಭಿಣಿ ಮಾಡಿ ಕೈ ಕೊಟ್ಟ ಪ್ರಿಯತಮ: ಪ್ರೀತಿಸಿದ ಯುವಕನ ಜೊತೆ ವಿವಾಹ ಮಾಡಿಸುವಂತೆ ಪ್ರಿಯತಮೆ ಪರದಾಟ 

ಕಾಲೇಜಿನಲ್ಲಿ ಪ್ರೀತಿ, ಪ್ರೇಮ ಪ್ರಣಯ ಅಂತ ಜಗತ್ತನ್ನೇ ಮರೆತಿದ್ದ ಜೋಡಿಗಳು, ಇಂದು ನಡು ಬೀದಿಯಲ್ಲಿ ಹೊಡೆದಾಡಿಕೊಳ್ಳುತ್ತಿದ್ದಾರೆ. ಪ್ರೀತಿಸಿ ಕೈ ಕೊಟ್ಟ ಯುವಕನನ್ನು…