5 ವರ್ಷಗಳಿಗಿಂತ ಹಳೆಯದಾದ 60ಸಾವಿರ ಪ್ರಕರಣಗಳ ಪೈಕಿ 30ಸಾವಿರ ಪ್ರಕರಣಗಳನ್ನು ವಿಲೇವಾರಿ ಮಾಡಲಾಗಿದೆ. ಬಾಕಿ ಇರುವ ಪ್ರಕರಣಗಳನ್ನು ಜನವರಿಯೊಳಗೆ ಇತ್ಯರ್ಥಪಡಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಕಂದಾಯ ಸಚಿವ…