ಶಿಕ್ಷಣ ಇಲಾಖೆ ಪ್ರಾಥಮಿಕ ಶಿಕ್ಷಣವನ್ನು ಸಾರ್ವತ್ರೀಕರಣ ಗೊಳಿಸುವಲ್ಲಿ ಹಲವು ಯೋಜನೆ ಜಾರಿಗೆ ತರುತ್ತಿದೆ. ಇಂತಹ ಯೋಜನೆಗಳನ್ನು ವಿದ್ಯಾರ್ಥಿಗಳಿಗೆ ತಲುಪಿಸುವ ನಿಟ್ಟಿನಲ್ಲಿ ಶಿಕ್ಷಕರು ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದು…