ಐಸ್ ಕ್ರೀಮ್ ತಯಾರಿಕಾ ಘಟಕದಲ್ಲಿ 1.75 ಲಕ್ಷ ಮೌಲ್ಯದ ಐಸ್ ಕ್ರೀಮ್ ಉತ್ಪಾದಕ ಪದಾರ್ಥಗಳ ಕಳವು; 2 ತಿಂಗಳಿಂದ ಕಳವು ಮಾಡುತ್ತಿದ್ದ ಫ್ಯಾಕ್ಟರಿ ಸಿಬ್ಬಂದಿ

ಐಸ್ ಕ್ರೀಮ್ ಫ್ಯಾಕ್ಟರಿಯಲ್ಲಿ ಸಿಬ್ಬಂದಿಯೇ ಐಸ್ ಕ್ರಿಮ್ ತಯಾರಿಕೆಗೆ ಬೇಕಾದ ಪದಾರ್ಥಗಳ ಕಳವು ಮಾಡಿದ್ದಾರೆ, 2 ತಿಂಗಳಿಂದ ನಿರಂತರವಾಗಿ ಕಳವು ಮಾಡಿದ್ದ…