ಬರಗಾಲ

ಜೆಡಿಎಸ್ ರೈತ ಸಾಂತ್ವನ ಯಾತ್ರೆ: ಯಾತ್ರೆಯ ವರದಿಯನ್ನ ಕೇಂದ್ರಕ್ಕೂ ಕಳುಹಿಸಿ ಪರಿಹಾರ ನೀಡುವಂತೆ ಒತ್ತಾಯ ಮಾಡಲಿ- ಸಿಎಂ‌ ಸಿದ್ದರಾಮಯ್ಯ

ಜಾತ್ಯತೀತ ಜನತಾ ದಳ ನಾಡಿನ ಬರಪರಿಸ್ಥಿತಿಯ ವೀಕ್ಷಣೆಗೆ ‘ರೈತ ಸಾಂತ್ವನ ಯಾತ್ರೆ’ ಕೈಗೊಳ್ಳುವುದನ್ನು ನಾನು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ. ಇದು ಒಂದು ಜವಾಬ್ದಾರಿಯುತ ವಿರೋಧ ಪಕ್ಷವಾಗಿ ಮಾಡಬೇಕಾದ ಕೆಲಸ.…

2 years ago

ಬರಗಾಲ ನಿರ್ವಹಣೆಗೆ ಎಷ್ಟೇ ಹಣ ಅಗತ್ಯವಿದ್ದರೂ, ಎಷ್ಟೇ ಕಷ್ಟ ಆದರೂ ಸರ್ಕಾರ ಹಣ ಒದಗಿಸುತ್ತದೆ- ಸಿಎಂ ಸಿದ್ದರಾಮಯ್ಯ

ಬರಗಾಲ ನಿರ್ವಹಣೆಗೆ ಎಷ್ಟೇ ಹಣ ಅಗತ್ಯವಿದ್ದರೂ, ಎಷ್ಟೇ ಕಷ್ಟ ಆದರೂ ಸರ್ಕಾರ ಹಣ ಒದಗಿಸುತ್ತದೆ. ನೀವು ಜನ ಜಾನವಾರುಗಳಿಗೆ ಯಾವುದಕ್ಕೂ ತೊಂದರೆ ಆಗದಂತೆ ಕೆಲಸ ಮಾಡಬೇಕು ಎಂದು…

2 years ago

ರಾಜ್ಯದಲ್ಲಿ 236‌ ತಾಲೂಕುಗಳ ಪೈಕಿ 189 ತೀವ್ರ ಬರಪೀಡಿತ: 27 ಸಾಧಾರಣ ಬರಪೀಡಿತ: ಒಟ್ಟು 216 ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಣೆ

ಈ ಹಿಂದೆ ನಡೆಸಿದ ಸಮೀಕ್ಷೆಯಲ್ಲಿ ರಾಜ್ಯದ 236 ತಾಲೂಕುಗಳ ಪೈಕಿ 161 ತಾಲೂಕುಗಳನ್ನು ತೀವ್ರ ಬರಪೀಡಿತ ತಾಲೂಕು ಹಾಗೂ 34 ತಾಲೂಕುಗಳನ್ನು ಸಾಧಾರಣ ಬರಪೀಡಿತವೆಂದು ಒಟ್ಟು 195…

2 years ago

ಕೇಂದ್ರ ಬರ ಅಧ್ಯಯನ ತಂಡದಿಂದ ಪರಿಶೀಲನೆ

ಜಿಲ್ಲೆಯಲ್ಲಿ ಮಳೆಯ ಕೊರತೆಯಿಂದ ಎದುರಾಗಿರುವ ತೀವ್ರ ಬರ ಪರಿಸ್ಥಿತಿಯನ್ನು ಕೇಂದ್ರ ಜಲ ಆಯೋಗದ ನಿರ್ದೇಶಕರ ನೇತೃತ್ವದ ಅಧಿಕಾರಿಗಳ ತಂಡವು ಇಂದು ಪರಿಶೀಲನೆ ಮಾಡುತ್ತಿದೆ. ಬೀರಸಂದ್ರದ ಬೆಂಗಳೂರು ಗ್ರಾಮಾಂತರ…

2 years ago

ವಿಪತ್ತುಗಳನ್ನು ಎದುರಿಸಲು ಸದಾ ಸನ್ನದ್ಧರಾಗಿರಿ: ಜಿಲ್ಲಾಧಿಕಾರಿ ಡಾ.ಎನ್. ಶಿವಶಂಕರ್

ಪ್ರಕೃತಿಯಲ್ಲಿ ಎರಡು ಬಗೆಯ ವಿಪತ್ತುಗಳು ಸಂಭವಿಸುತ್ತವೆ. ಒಂದು ಮಾನವ ನಿರ್ಮಿತ ಮತ್ತೊಂದು ಪ್ರಕೃತಿ ನಿರ್ಮಿತ. ಈ ಎರಡೂ ಬಗೆಯ ವಿಕೋಪಗಳೂ ಅನಿರೀಕ್ಷಿತವಾಗಿಯೇ ಸಂಭವಿಸುತ್ತವೆ. ಆದ್ದರಿಂದ ಅಂತಹ ವಿಪತ್ತುಗಳನ್ನು…

2 years ago

195 ತಾಲೂಕುಗಳು ಬರಪೀಡಿತ ಎಂದು ಸರ್ಕಾರ ಘೋಷಣೆ: ದೊಡ್ಡಬಳ್ಳಾಪುರ ತಾಲೂಕು ತೀವ್ರ ಬರಪೀಡಿತ ಪಟ್ಟಿಯಲ್ಲಿ ಸೇರ್ಪಡೆ

ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ರಾಜ್ಯದ 236 ತಾಲ್ಲೂಕುಗಳಲ್ಲಿ ಬೆಳೆ ಹಾನಿ ಸಮೀಕ್ಷೆ ನಡೆಸಿದ ನಂತರ 195 ತಾಲೂಕುಗಳನ್ನು ಬರಪೀಡಿತ ತಾಲೂಕುಗಳು ಎಂದು ಸರ್ಕಾರ ಅಧಿಕೃತವಾಗಿ ಘೋಷಣೆ…

2 years ago

ಮಳೆಗಾಲದಲ್ಲಿ ದಾಖಲೆಯ ಬಿರು ಬಿಸಿಲು: ಬಾರದ ಮಳೆ: ಕಮರಿದ ಬೆಳೆ: ಸಂಕಷ್ಟದಲ್ಲಿ ರೈತ: ಪ್ರಾಣಿ ಪಕ್ಷಿಗಳು ನೀರಿಗಾಗಿ ಹಾಹಾಕಾರ: ಗುರಿಗಿಂತ ಕಡಿಮೆ ಬಿತ್ತನೆ ಕಾರ್ಯ

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯನ್ನೇ ನಂಬಿ ಬೆಳೆ ಇಟ್ಟ ರೈತ ಕಂಗ್ಗೆಟ್ಟಿದ್ದಾನೆ. ಪ್ರತಿ ವರ್ಷ ವಾಡಿಕೆಯಂತೆ ಮುಂಗಾರು ಮಳೆ ಜೂನ್​ ಮೊದಲನೇ ವಾರದಲ್ಲಿ ಪ್ರಾರಂಭವಾಗುತ್ತಿತ್ತು‌. ಮುಂಗಾರು ಪ್ರಾರಂಭವಾದ…

2 years ago

ಲಾನಿನೊ ಎಫೆಕ್ಟ್: ವಾಡಿಕೆಗಿಂತ ಕಡಿಮೆ ಮಳೆ- ವಾಡಿಕೆಗಿಂತ ಹೆಚ್ಚು ಬಿಸಿಲು: ಪ್ರತಿ ನಾಲ್ಕು ವರ್ಷಕ್ಕೊಮ್ಮೆ ತಟ್ಟುವ ಲಾನಿನೊ ಬಿಸಿ

ಭಾರತೀಯ ಹವಮಾನ ಇಲಾಖೆಯ ಪ್ರಕಾರ ಆಗಸ್ಟ್‌ ಮತ್ತು ಸೆಪ್ಟೆಂಬರ್ ತಿಂಗಳಿನಲ್ಲಿ ಮಳೆ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ, ಮತ್ತು ಬರಗಾಲದ ಮುನ್ಸೂಚನೆಯನ್ನು ಇಲಾಖೆ ನೀಡಿದೆ ಎಂದು ಬೆಂಗಳೂರು…

2 years ago