ಬರ್ತಡೆ

ರೋಗಿಗಳಿಗೆ ಹಣ್ಣು ಹಂಪಲು ವಿತರಿಸುವ ಮೂಲಕ ಸರಳವಾಗಿ ಜನ್ಮದಿನ ಆಚರಿಸಿಕೊಂಡ 24 ವರ್ಷದ ಯುವಕ ಎಂ.ಹೇಮಂತ್ ರಾಜ್

ತನ್ನ ಹುಟ್ಟುಹಬ್ಬದ ಪ್ರಯುಕ್ತ ತಾಲೂಕಿನ ಸಾರ್ವಜನಿಕ ಆಸ್ಪತ್ರೆಯಲ್ಲಿರುವ ರೋಗಿಗಳಿಗೆ ಹಣ್ಣು ಹಂಪಲು ನೀಡುವ ಮೂಲಕ ಸರಳವಾಗಿ ಆಚರಿಸಿಕೊಂಡು ಇತರರಿಗೆ ಮಾದರಿಯಾದ 24 ವರ್ಷದ ಯುವಕ ಹೇಮಂತ್ ರಾಜ್.…

2 years ago