ಬಸನಗೌಡ ಪಾಟೀಲ್ ಯತ್ನಾಳ್ ಅವರು ನಿರಂತರವಾಗಿ ತಮ್ಮ ಪಕ್ಷದವರ ವಿರುದ್ಧವೇ ಮಾಡಿಕೊಂಡು ಬಂದಿರುವ ಆರೋಪಗಳು ಗಂಭೀರ ಸ್ವರೂಪದ್ದಾಗಿದೆ. ಇದಕ್ಕೆ ಉತ್ತರ ನೀಡಬೇಕಾಗಿರುವುದು ರಾಜ್ಯ ಬಿಜೆಪಿ ನಾಯಕರ ಕರ್ತವ್ಯವಾಗಿದೆ.…