ಬಾವಿಗೆ ಬಿದ್ದ ಬೆಕ್ಕನ್ನು ರಕ್ಷಿಸಲು ಯತ್ನಿಸಿದ ಒಂದೇ ಕುಟುಂಬದ ಐವರ ದುರ್ಮರಣ

ಪಾಳುಬಿದ್ದ ಬಾವಿಗೆ ಬಿದ್ದ ಬೆಕ್ಕನ್ನು ರಕ್ಷಿಸಲು ಯತ್ನಿಸಲು ಹೋದ ಒಂದೇ ಕುಟುಂಬದ ಐವರು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಅಹಮದ್‌ನಗರದಲ್ಲಿ ನಡೆದಿದೆ. ಬಾವಿಯಲ್ಲಿ…