ಅನಧಿಕೃತವಾದ ಬಾವುಟ, ಬಂಟಿಂಗ್ಸ್ ತೆರವುಗೊಳಿಸುವಂತೆ ಓಂಶಕ್ತಿ ಚಲಪತಿ ಒತ್ತಾಯ

ಕೋಲಾರ: ಜಿಲ್ಲೆಯಾದ್ಯಂತ ಅನುಮತಿ ಪಡೆಯದೆ ಅನಧಿಕೃತವಾಗಿ ಕಾನೂನು ಉಲ್ಲಂಘನೆ ಮಾಡಿ ನಿರ್ಮಿಸಿರುವ ಧ್ವಜಸ್ತಂಭ, ಬಾವುಟಗಳು, ಬಂಟಿಂಗ್ಸ್ ಸೇರಿದಂತೆ ಮತೀಯ ಭಾವನೆಗಳಿಗೆ ಧಕ್ಕೆ…