ಬಿಜೆಪಿ ಧೀರಜ್ ಮುನಿರಾಜ್

ಕಾಂಗ್ರೆಸ್ ಭದ್ರಕೋಟೆ ಛಿದ್ರ ಛಿದ್ರ: 31,753 ಮತಗಳ ಅಂತರದಿಂದ ಗೆಲುವಿನ‌ ನಗಾರಿ ಭಾರಿಸಿದ ಬಿಜೆಪಿ ಅಭ್ಯರ್ಥಿ ಧೀರಜ್ ಮುನಿರಾಜ್

2023ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ 31,753 ಮತಗಳ ಅಂತರದಿಂದ ಗೆಲುವು ಸಾಧಿಸಿದ ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಧೀರಜ್ ಮುನಿರಾಜ್. ಕಾಂಗ್ರೆಸ್ ಭದ್ರಕೋಟೆಯನ್ನ ಪುಡಿಗಟ್ಟಿ ಕಮಲ…

3 years ago