ಬಿಡಿಎ ಅಧ್ಯಕ್ಷರಾಗಿ ಐಎಎಸ್ ಅಧಿಕಾರಿ ರಾಕೇಶ್ ಸಿಂಗ್ ನೇಮಕ: ಬಿಡಿಎ ಮೇಲೆ ಕಣ್ಣಿಟ್ಟಿದ್ದ ರಾಜಕಾರಣಿಗಳಿಗೆ ನಿರಾಸೆ

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ಐಎಎಸ್​ ಅಧಿಕಾರಿ ರಾಕೇಶ್ ಸಿಂಗ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಬಿಡಿಎ…