ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪಗೆ ಬಿಗ್ ರಿಲೀಫ್: ಅಕ್ರಮ ಡಿನೋಟಿಫಿಕೇಷನ್ ಪ್ರಕರಣ ಹೈಕೋರ್ಟ್ ನಲ್ಲಿ ವಜಾ‌

ಎಂಟು ವರ್ಷದ(2015) ಹಿಂದೆ ಲೋಕಾಯುಕ್ತದಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ಅಕ್ರಮ ಡಿನೋಟಿಫಿಕೇಷನ್ ಕೇಸ್ ದಾಖಲಾಗಿತ್ತು. ಈ ಪ್ರಕರಣ ಹೈಕೋರ್ಟ್ ನಲ್ಲಿ…