ಅರಣ್ಯ, ಗೋಮಾಳ, ಸರ್ಕಾರಿ ಭೂಮಿ ಹಾಗೂ ಪಟ್ಟಾ ಭೂಮಿಯಲ್ಲಿ ಬೃಹತ್ ಮರಗಳ ಅಕ್ರಮ ಕಡಿತಲೆ ಪ್ರಕರಣಗಳು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಮರ-ಗಿಡಗಳನ್ನು ಉಳಿಸಲು ವೃಕ್ಷ ಸಂರಕ್ಷಣಾ ಕಾಯಿದೆ…