ಮಣಿಪುರ ಹಿಂಸಾಚಾರ: ಹಿಂಸಾಚಾರ ನಿಯಂತ್ರಣಕ್ಕೆ ಸೇನೆ ನಿಯೋಜನೆ: ಇಂಟರ್ನೆಟ್ ಸ್ಥಗಿತಗೊಳಿಸಿ ಕರ್ಫೂ ಹೇರಿಕೆ

ಪರಿಶಿಷ್ಟ ಪಂಗಡದ ಸ್ಥಾನಮಾನದ ಕುರಿತು ಬುಡಕಟ್ಟು ಗುಂಪುಗಳು ಮಣಿಪುರದಲ್ಲಿ ನಡೆಸುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಈ ಹಿನ್ನೆಲೆಯಲ್ಲಿ ಹಿಂಸಾಚಾರ ಹತ್ತಿಕ್ಕಲು ಸೇನೆ…