ಮನೆಯ ಬಳಿ ಇದ್ದ ತೆಂಗಿನ ಮರಕ್ಕೆ ಸಿಡಿಲು ಬಡಿದು ಹೊತ್ತಿ ಉರಿಯುತ್ತಿರುವ ದೃಶ್ಯ ಕಂಡು ಸ್ಥಳೀಯರು ಭಯಭೀತರಾಗಿದ್ದಾರೆ. ತೆಂಗಿನ ಮರ ಸಂಪೂರ್ಣ ಹಸಿಯಾಗಿದ್ದರೂ ಸಿಡಿಲಿನಿಂದ ಉಂಟಾದ ಬೆಂಕಿಯು…
ಒಂದು ಕಡೆ ಬಿಸಿಲು ಇನ್ನೊಂದು ಕಡೆ ಮಳೆಯಾಗದೆ ರೈತರು ಕಂಗಾಲಾಗಿರುವ ಸಂದರ್ಭದಲ್ಲಿ ಮೆದೆಗೆ ಬೆಂಕಿ ತಗುಲಿದ ಪರಿಣಾಮ 2 ಲೋಡ್‌ನಷ್ಟು ರಾಗಿ ಹುಲ್ಲಿನ ಬಣವೆ ಸುಟ್ಟು ಭಸ್ಮವಾಗಿರುವ…
ದನಗಳ ಕೊಟ್ಟಿಗೆಗೆ ದುಷ್ಕರ್ಮಿಗಳು ಬೆಂಕಿ ಇಟ್ಟ ಪರಿಣಾಮ ಎರಡು ಹಸು ಸೇರಿ ರೈತನಿಗೆ ಸುಟ್ಟ ಗಾಯಗಳಾಗಿರುವ ಘಟನೆ ತಾಲೂಕಿನ ಹಾಡೋನಹಳ್ಳಿಯಲ್ಲಿ ನಡೆದಿದೆ. ಹಾಡೋನಹಳ್ಳಿ ಗ್ರಾಮದ ರೈತ ರಾಜಣ್ಣ…
ಮಧ್ಯ ಪ್ರದೇಶದ ಹರ್ದಾ ಜಿಲ್ಲೆಯಲ್ಲಿಂದು ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಆರು ಜನರು ಸಾವನ್ನಪ್ಪಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ. ಘಟನೆಯಲ್ಲಿ 59ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ…
ಟೋಕಿಯೊದ ಹನೆಡಾ ವಿಮಾನ ನಿಲ್ದಾಣದಲ್ಲಿ ಜಪಾನ್ ಏರ್‌ಲೈನ್ಸ್ ವಿಮಾನವೊಂದು ರನ್‌ವೇಯಲ್ಲಿ ಚಲಿಸುತ್ತಿದ್ದಾಗ ಬೆಂಕಿಗೆ ಆಹುತಿಯಾಗಿದೆ. ವಿಮಾನದಲ್ಲಿ 350ಕ್ಕೂ ಹೆಚ್ಚು ಪ್ರಯಾಣಿಕರಿದ್ದರು. ಮತ್ತೊಂದು ವಿಮಾನಕ್ಕೆ ಡಿಕ್ಕಿ ಹೊಡೆದ ನಂತರ…
ಹಾಡಹಗಲೆ ನಡು ರಸ್ತೆಯಲ್ಲಿ ಮಾರುತಿ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದಿದ್ದು, ನೋಡ ನೋಡುತ್ತಲೇ ಬೆಂಕಿಯು ಕಾರನ್ನ ಸಂಪೂರ್ಣ ಆವರಿಸಿಕೊಂಡ ಹಿನ್ನೆಲೆ ಕಾರಿನಿಂದ ಇಳಿದು ಬೆಂಕಿಯಿಂದ ತಪ್ಪಿಸಿಕೊಳ್ಳಲಾಗದೆ…
ಚಲಿಸುತ್ತಿದ್ದ ಕಾರು ಇದ್ದಕ್ಕಿದಂತೆ ಹೊತ್ತಿ ಉರಿದಿರುವ ಘಡನೆ ಇಂದು ಸಂಜೆ ತಾಲ್ಲೂಕಿನ ಹೊರವಲಯದ ಮಾರಸಂದ್ರ ಅಪಾರ್ಟ್‌ಮೆಂಟ್ ಬಳಿ ನಡೆದಿದೆ. ಬೆಂಕಿ ಹೊತ್ತಿಕೊಂಡ ಕೂಡಲೇ ಕಾರಿನಲ್ಲಿದ್ದವರು ಹೊರಗೆ ಬಂದು…
ತಾಲೂಕಿನ ಹೊಸಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕಾಡುಕುಂಟೆ ಗ್ರಾಮದಲ್ಲಿ ಬಡತನದಲ್ಲೂ ಲಕ್ಷಾಂತರ ರೂ. ವ್ಯಯ ಮಾಡಿ ರೇಷ್ಮೆ ಗೂಡು ಸಾಕಿದ್ದ ಬಡ ಕುಟುಂಬ. ಇನ್ನೇನು ಒಂದೆರೆಡು ದಿನದಲ್ಲಿ…
ಬೆಂಗಳೂರಿನ ವೀರಭದ್ರನಗರದಲ್ಲಿ ಬೆಂಕಿ ಅನಾಹುತ ಉಂಟಾಗಿದ್ದು, 10ಕ್ಕೂ ಹೆಚ್ಚು ಖಾಸಗಿ ಬಸ್‌ಗಳು ಬೆಂಕಿಗಾಹುತಿಯಾಗಿವೆ. ಕಟ್ಟಿಂಗ್ ಹಾಗೂ ವೆಲ್ಡಿಂಗ್ ಮಷಿನ್ ಬಳಸಿ ಕೆಲಸ ಮಾಡಲಾಗುತ್ತಿತ್ತು. ಈ ವೇಳೆ ಬಸ್‌ಗಳಿಗೆ…
ನೆಲಮಂಗಲ : ತಾಲ್ಲೂಕಿನ ದಾಬಸ್ ಪೇಟೆ ಕೈಗಾರಿಕಾ ಪ್ರದೇಶದ, ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಬಾಯ್ಲರ್ ಸ್ಫೋಟಗೊಂಡು ಕಾರ್ಮಿಕನೋರ್ವ ಮೃತಪಟ್ಟ ಘಟನೆ ನಡೆದಿದೆ. ಸ್ಫೋಟದಲ್ಲಿ ಗಾಯಗೊಂಡ ಮತ್ತೋರ್ವನ ಸ್ಥಿತಿ ಚಿಂತಾಜನಕವಾಗಿದೆ…