ಕರ್ನಾಟಕದಲ್ಲಿ ತುಳು ಭಾಷೆಗೆ ಹೆಚ್ಚುವರಿ ಭಾಷೆಯ ಸ್ಥಾನಮಾನ ದೊರಕಬೇಕೆಂದು ಕೋರಿಕೆಯಿದ್ದು ಈ ಬಗ್ಗೆ ಕನ್ನಡ ಮತ್ತು ಸಂಸ್ಕೃತಿ ಸಚಿವರೊಂದಿಗೆ ಚರ್ಚಿಸಿ ತೀರ್ಮಾನಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.…
ಪ್ರೀತಿಸಿ ಕೈ ಕೊಟ್ಟಿದ್ದಕ್ಕೆ ಪ್ರಿಯಕರನ ಮನೆ ಏರಿ ಯುವತಿ ಪ್ರತಿಭಟಿಸಿರುವ ಘಟನೆ ಹೆಗ್ಗನಹಳ್ಳಿಯಲ್ಲಿ ನಡೆದಿದೆ. ಯುವತಿಯು ಕೈಯಲ್ಲಿ ಚಾಕು ಹಿಡಿದು ಪ್ರಿಯಕರನ ಮನೆ ಟೆರೇಸ್ ಮೇಲೆ ನಿಂತು…
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ರಾಮನಗರ ಜಿಲ್ಲೆಯಿಂದ ಕನಕಪುರ ತಾಲೂಕನ್ನು ಬೇರ್ಪಡಿಸಿ ಬೆಂಗಳೂರಿಗೆ ಸೇರಿಸುವೆ ಎಂದು ನೀಡಿರುವ ಹೇಳಿಕೆ ಸರಿಯಲ್ಲ. ಕನಕಪುರ ಸುತ್ತಮುತ್ತ ಇರುವ ತಮ್ಮ ಆಸ್ತಿಗಳ…
ಬೆಂಗಳೂರು ಸೇರಿದಂತೆ ಇತರೆಡೆ ರಾತ್ರಿ ಸುರಿದ ಮಳೆಗೆ ನಗರದ ಬಹುತೇಕ ರಸ್ತೆ, ಅಂಡರ್ ಪಾಸ್ ಜಲಾವೃತಗೊಂಡಿದೆ. ರಸ್ತೆಗಳಲ್ಲಿ ದೊಡ್ಡಮಟ್ಟದಲ್ಲಿ ನೀರು ಶೇಖರಣೆಯಾಗಿದ್ದರಿಂದ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದೆ.…
12ನೇ ಮಹಡಿಯಿಂದ ಬಿದ್ದು ಬಾಲಕಿ ಸಾವು ಪ್ರಕರಣ. ಈ ಕುರಿತಂತೆ ಪ್ರತಿಕ್ರಿಯಿಸಿದ ವೈಟ್ ಫೀಲ್ಡ್ ಡಿಸಿಪಿ ಗಿರೀಶ್, ಕ್ಲಾಸಿಕ್ ಅಪಾರ್ಟ್‌ಮೆಂಟ್ ನಲ್ಲಿ ಘಟನೆ ನಡೆದಿದ್ದು, 14 ವರ್ಷದ…
ಬೆಂಗಳೂರಿನ ಇಸ್ರೋ ಕೇಂದ್ರ ತಲುಪಿದ ಪ್ರಧಾನಿ ಮೋದಿ, ಮೋದಿಯವರನ್ನು ಅದ್ಧೂರಿಯಾಗಿ ಸ್ವಾಗತಿಸಿದ ಇಸ್ರೋ ವಿಜ್ಞಾನಿಗಳು. ಇಸ್ರೋ ಅಧ್ಯಕ್ಷ ಸೋಮನಾಥ್ ಮತ್ತು ವಿಜ್ಞಾನಿಗಳ ಬೆನ್ನು ತಟ್ಟಿ ಅಭಿನಂದಿಸಿದ ಮೋದಿ.…
ಚಂದ್ರಯಾನ-3 ಕಾರ್ಯಾಚರಣೆ ಯಶಸ್ವಿಯಾದ ಬೆನ್ನಲ್ಲಿ ಗ್ರೀಸ್ ದೇಶದಿಂದ ನೇರವಾಗಿ ಇಂದು ಮುಂಜಾನೆ ರಾಜಧಾನಿ ಬೆಂಗಳೂರಿಗೆ ಬಂದಿಳಿದ ಪ್ರಧಾನಿ ಮೋದಿ. ಬೆಳಿಗ್ಗೆ 7 ಗಂಟೆ ವೇಳೆಗೆ ಇಸ್ರೋ ಕೇಂದ್ರಕ್ಕೆ…
ಚಂದ್ರಯಾನ-3 ಕಾರ್ಯಾಚರಣೆ ಯಶಸ್ವಿಯಾದ ಬೆನ್ನಲ್ಲಿ ಗ್ರೀಸ್ ದೇಶದಿಂದ ನೇರವಾಗಿ ರಾಜಧಾನಿ ಬೆಂಗಳೂರಿಗೆ ಬಂದಿಳಿಯಲಿರುವ ಪ್ರಧಾನಿ ಮೋದಿ. ಹೆಚ್ ಎಎಲ್ ನಿಂದ ನೇರವಾಗಿ ಇಸ್ರೋ ಕಚೇರಿಗೆ ಭೇಟಿ ನೀಡಿ…
BBMP ಮುಖ್ಯ ಆಯುಕ್ತ ತುಷಾರ್ಗಿರಿನಾಥ್ ನೇತೃತ್ವದಲ್ಲಿ ನಡೆದ ಬಿಬಿಎಂಪಿ ವಾರ್ಡ್ ಮರು ವಿಂಗಡಣೆ ಕರಡು ಪ್ರಕಟವಾಗಿದೆ. 225 ವಾರ್ಡ್ ಗಡಿ ಗುರುತು ಮಾಡಿ ಕರಡು ಪ್ರತಿ ಸರ್ಕಾರಕ್ಕೆ…
ಎಂದಿನಂತೆ ಬಿಎಂಟಿಸಿ ಬಸ್ ಚಾಲಕ ತನಗೆ ನೀಡಿರುವ ರೂಟ್ ನಲ್ಲಿ ಬಸ್ ಚಾಲನೆ ಮಾಡಿಕೊಂಡು ಹೋಗವಾಗ ಮಾರ್ಗ ಮಧ್ಯೆ ಹಠಾತ್ ನೆ ಅನಾರೋಗ್ಯಕ್ಕೆ ತುತ್ತಾಗುತ್ತಾನೆ. ಇದನ್ನು ಕಂಡ…