ಬಂಗಾಳಕೊಲ್ಲಿಯಲ್ಲಿ ಮಿಚಾಂಗ್ ಚಂಡಮಾರುತ ರೂಪುಗೊಂಡಿರುವ ಹಿನ್ನೆಲೆ ತಮಿಳುನಾಡಿನಲ್ಲಿ ಭಾರಿ ಮಳೆಯಾಗುತ್ತಿದೆ. ಇದರ ಪರಿಣಾಮ ಕರ್ನಾಟಕದಲ್ಲಿ ಹಲವು ಭಾಗಗಳಲ್ಲಿ ಮಳೆ, ಮೋಡಕವಿದ ವಾತಾವರಣ, ಬಿರುಗಾಳಿ ಸೃಷ್ಟಿಯಾಗಿದೆ. ಮಿಚಾಂಗ್ ಚಂಡಮಾರುತದ…
ಬೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ಆದೇಶದನ್ವಯ ವಿದ್ಯುತ್ ಬಳಕೆ ಮಾಡುವ ಮುನ್ನಾ ಗ್ರಾಹಕರು ಏನೆಲ್ಲಾ ಸುರಕ್ಷತಾ ಕ್ರಮಗಳನ್ನ ಅನುಸರಿಸಬೇಕು ಎಂಬುದನ್ನ ಗ್ರಾಹಕರಿಗೆ ಅರಿವು ಮೂಡಿಸಲು ಡಿ.4ರಂದು ನಗರದಲ್ಲಿ ಸುರಕ್ಷತಾ…
ನೆಲದಲ್ಲಿ ಬಿದ್ದಿದ್ದ ವಿದ್ಯುತ್ ತಂತಿ ಕಾಣಿಸದೇ ಅದನ್ನು ತುಳಿದ ಕಾರಣ ವಿದ್ಯುತ್ ಪ್ರವಹಿಸಿ ತಾಯಿ-ಮಗು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ವೈಟ್ ಫೀಲ್ಡ್‌ನ ಕಾಡುಗೋಡಿಯಲ್ಲಿ ನಡೆದಿದೆ. ತಾಯಿ ಸೌಂದರ್ಯ,…
ನ.18ರಂದು ಮಧ್ಯಾಹ್ನ 3ಗಂಟೆಗೆ ದೊಡ್ಡಬಳ್ಳಾಪುರ ನಗರ ಉಪವಿಭಾಗ ಕಚೇರಿಯಲ್ಲಿ ಬೆಸ್ಕಾಂ ಗ್ರಾಹಕರ ಕುಂದುಕೊರತೆ ಸಭೆ ಹಾಗೂ ಸುರಕ್ಷತಾ ದಿನವನ್ನ ಆಯೋಜಿಸಲಾಗಿದೆ. ದೊಡ್ಡಬಳ್ಳಾಪುರ ನಗರ ಉಪವಿಭಾಗ ವ್ಯಾಪ್ತಿಗೆ ಬರುವ…
ನ.16ರಂದು ಡಿ ಕ್ರಾಸ್ ಹಾಗೂ ದೊಡ್ಡಬೆಳವಂಗಲ ವಿದ್ಯುತ್ ವಿತರಣಾ ಕೇಂದ್ರಗಳಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯ ನಡೆಯುತ್ತಿರುವುದರಿಂದ ಡಿಕ್ರಾಸ್ ಹಾಗೂ ದೊಡ್ಡಬೆಳವಂಗಲ ವ್ಯಾಪ್ತಿಯ ವಾರ್ಡ್, ಗ್ರಾಮಗಳಲ್ಲಿ ನಾಳೆ(ಗುರುವಾರ) ಬೆಳಗ್ಗೆ…
ಅಪೆರೆಲ್‌ಪಾರ್ಕ್ ವಿದ್ಯುತ್ ವಿತರಣಾ ಕೇಂದ್ರಗಳಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯ ಇರುವುದರಿಂದ ವಿದ್ಯುತ್ ಸರಬರಾಜು ಆಗುತ್ತಿರುವ ಕಾರಣ ಅ.29ರ ಭಾನುವಾರ ಬೆಳಗ್ಗೆ 10ಗಂಟೆಯಿಂದ ಸಂಜೆ 5ಗಂಟೆಯವರೆಗೆ ವಿದ್ಯುತ್ ಪೂರೈಕೆ…
ಅನಿಯಮಿತ ವಿದ್ಯುತ್ ಲೋಡ್ ಶೆಡ್ಡಿಂಗ್ ಖಂಡಿಸಿ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ನೇತೃತ್ವದಲ್ಲಿ ತಾಲೂಕಿನ ರೈತರು ಬುಧವಾರ ನಗರದ ಟಿ.ಬಿ.ವೃತ್ತದಲ್ಲಿರುವ ಬೆಸ್ಕಾಂ ಕಚೇರಿ ಮುಂದೆ ಪ್ರತಿಭಟನೆ…
ನಗರ ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಸಂವಾದ ಸಭೆ ಹಾಗೂ ಸುರಕ್ಷಾ ದಿನದ ಸಲುವಾಗಿ ವಿದ್ಯುತ್ ಗ್ರಾಹಕರ ಕುಂದು - ಕೊರತೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಸೆ.16ರ ಶನಿವಾರ ಮಧ್ಯಾಹ್ನ…
ನಾಳೆ (ಜುಲೈ23) ಕವಿಪ್ರನಿನಿ ವತಿಯಿಂದ ದರ್ಗಾಜೋಗಿಹಳ್ಳಿ ಗ್ರಾಮ ಮಿತಿಯಲ್ಲಿರುವ 66ಕೆವಿ ಸಾಮರ್ಥ್ಯ ಇರುವ ಟವರ್ ನ್ನು ಎತ್ತರಗೊಳಿಸುವ ಕಾಮಗಾರಿಯನ್ನ ಹಮ್ಮಿಕೊಂಡಿದ್ದು, 66/11ಕೆವಿ ಡಿ.ಕ್ರಾಸ್ ಉಪಕೇಂದ್ರದಿಂದ ಹೊರಹೊಮ್ಮುತ್ತಿರುವ DF-7…
ವಿದ್ಯುತ್ ಚಾಲಿತ ನೇಕಾರ ಕೂಲಿ ಕಾರ್ಮಿಕರ ಸಂಘ ಹಾಗೂ ಇತರೆ ಸಂಘ ಸಂಸ್ಥೆಗಳ ವತಿಯಿಂದ ವಿದ್ಯುತ್ ದರ ಏರಿಕೆ ಖಂಡಿಸಿ ನಗರದ ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ…