ಬಿಸಿಲಿನ ಬೇಗೆಗೆ ಬೇಸತ್ತ ವಿದ್ಯಾರ್ಥಿಗಳು: ಕಾಲೇಜಿಗೆ ರಜೆ‌ ಕೊಡುವಂತೆ ಒತ್ತಾಯಿಸಿ ವಿದ್ಯಾರ್ಥಿಗಳ ಪ್ರತಿಭಟನೆ

 ಮಹಾತ್ಮ ಗಾಂಧಿ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಹಲವಾರು ವಿದ್ಯಾರ್ಥಿಗಳು ಹೈದರಾಬಾದ್‌ನಲ್ಲಿ ಬಿಸಿಲಿನ ವಾತಾವರಣದ ಕಾರಣ ರಜೆ ಘೋಷಿಸಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಸಿದರು.…

ತಾಪಮಾನ – ಬರಗಾಲ – ಪೆನ್ ಡ್ರೈವ್ ಮತ್ತು ಕಾಮಪುರಾಣ- ಯಾವುದು ನಮ್ಮ ಆದ್ಯತೆಯಾಗಬೇಕು…?

ಬೆಂಗಳೂರಿನಲ್ಲಿ ಇತಿಹಾಸವೇ ಕಂಡರಿಯದ 41.8 ಡಿಗ್ರಿ ಸೆಲ್ಸಿಯಸ್ ತಾಪಮಾನ ಕೆಂಗೇರಿ ಬಳಿ ದಾಖಲಾಗಿದೆ. ಕಲ್ಬುರ್ಗಿಯಲ್ಲಿ 42.7 ಡಿಗ್ರಿ ಸೆಲ್ಸಿಯಸ್, ಈಗಿನ ಅಲ್ಲಿನ…

ಬೇಸಿಗೆ ಹಿನ್ನೆಲೆ ಪಕ್ಷಿಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಿ- ಜಿಲ್ಲಾಧಿಕಾರಿ ಸೂಚನೆ

ಪ್ರಸ್ತುತ ಬೇಸಿಗೆ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಧಿಕ ಉಷ್ಣಾಂಶ ದಾಖಲಾಗುತ್ತಿದ್ದು, ಬಿಸಿಲಿನ ತೀವ್ರತೆಗೆ ಜನ ಸಾಮಾನ್ಯರಿಗೆ ಮಾತ್ರವಲ್ಲದೆ ಪಕ್ಷಿಗಳಿಗೆ ಕೂಡಾ…

ಏಪ್ರಿಲ್-ಮೇ ತಿಂಗಳಲ್ಲಿ ಬಿಸಿಗಾಳಿ: ಬೇಸಿಗೆ ತಾಪಮಾನ: ಇರಲಿ ಎಚ್ಚರ..!

ಭಾರತ ಹವಾಮಾನ ಇಲಾಖೆಯು (IMD) ಯು ಪ್ರಸಕ್ತ ವರ್ಷದಲ್ಲಿ ಅತೀ ಹೆಚ್ಚು ತಾಪಮಾನ (heat wave) ಕುರಿತು ಹೊರಡಿಸಿದ ಮುನ್ಸೂಚನೆ ಅನ್ವಯ…

ರಾಜ್ಯದಲ್ಲಿ ಬಿಸಿಲಿನ ಝುಳ ಏರಿಕೆ: ಬಿಸಿಲಿನ ಬೇಗೆಗೆ ಬೆಂದ ಜನ: ಇಂದು ಒಂದೇ ದಿನ ತಾಪಮಾನ 31.8c ದಾಖಲು

ರಾಜ್ಯದಲ್ಲಿ ‌ಬಿಸಿಲಿನ ಉಷ್ಣಾಂಶ ದಿನದಿಂದ ದಿನಕ್ಕೆ ಏರಿಕೆ ಆಗುತ್ತಲೇ ಇದೆ. ತಾಪಮಾನ ಏರಿಕೆಯಿಂದ ತತ್ತರಿಸುತ್ತಿರುವ ಜನ. ಇಂದು ಒಂದೇ ದಿನ ತಾಪಮಾನ…