ದೊಡ್ಡಬಳ್ಳಾಪುರ ಬೈಪಾಸ್ ನಿಂದ ಹೊಸಕೋಟೆ ಯವರೆಗೆ, ಅತ್ತಿಬೆಲೆಯಿಂದ ಹೊಸಕೋಟೆ ಮಾರ್ಗದ ರಸ್ತೆಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧದ ಕುರಿತು ಅಕ್ಷೇಪಣೆ ಸಲ್ಲಿಕೆಗೆ ಜುಲೈ 31ರವರೆಗೆ ಗಡುವು

ದೊಡ್ಡಬಳ್ಳಾಪುರ ಬೈಪಾಸ್‌ಯಿಂದ ಹೊಸಕೋಟೆ ಸೆಕ್ಷನ್ ರಾಷ್ಟ್ರೀಯ ಹೆದ್ದಾರಿ–648 (ಹಳೇಯ ರಾಷ್ಟ್ರೀಯ ಹೆದ್ದಾರಿ-207)ರ ರಸ್ತೆಗೆ ಸಂಬಂಧಿಸಿದಂತೆ ಸಾರ್ವಜನಿಕ ಹಿತದೃಷ್ಟಿಯಿಂದ ಅತ್ತಿಬೆಲೆ ಯಿಂದ ಹೊಸಕೋಟೆ…