ವೈದ್ಯನ ನಿರ್ಲಕ್ಷ್ಯಕ್ಕೆ ಯುವಕ ಬಲಿ ಪ್ರಕರಣ: ಭಾಗ್ಯ ಕ್ಲಿನಿಕ್ ನ್ನು ಬಂದ್ ಮಾಡಿದ ಆರೋಗ್ಯ ಇಲಾಖೆ

ಅಮಾಯಕ ಯುವಕ ಅಮರ್ ಶೆಟ್ಟಿ (31) ನಿಧನಕ್ಕೆ ಕಾರಣವಾದ ಭಾಗ್ಯ ಕ್ಲಿನಿಕ್ ನ್ನು ಆರೋಗ್ಯ ಇಲಾಖಾಧಿಕಾರಿಗಳು ಬೀಗ ಜಡಿದು ಬಂದ್ ಮಾಡಿದ್ದಾರೆ.…