ಅಂತಿಮ ಹಂತದ ಕಾಮಗಾರಿ ಪೂರ್ಣಗೊಳಿಸದೇ ಡಾ.ಬಿ.ಆರ್.ಅಂಬೇಡ್ಕರ್ ಭವನ ಲೋಕಾರ್ಪಣೆ- ಗ್ರಾಮಸ್ಥರ ಆಕ್ರೋಶ

ಡಾ.ಬಿ.ಆರ್.ಅಂಬೇಡ್ಕರ್ ಅವರ ನೆನಪಿಗಾಗಿ ತೂಬಗೆರೆ ಗ್ರಾಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಭವನ ನಿರ್ಮಿಸಲು ಸರ್ಕಾರದಿಂದ ಅನುಮೋದನೆಗೊಂಡಿದ್ದು, ಸದ್ಯ ನಿರ್ಮಾಣ ಹಂತದಲ್ಲಿ ಭವನ‌ ಇದೆ. ನಿರ್ಮಿತಿ…