ತಾಲೂಕಿನ ತೂಬಗೆರೆ ಹೋಬಳಿಯ ತುರುವನಹಳ್ಳಿ ಗ್ರಾಮದಲ್ಲಿ ಸಿದ್ದಲಿಂಗಪ್ಪ ಎಂಬವರಿಗೆ ಸೇರಿದ ದನದ ಕೊಟ್ಟಿಗೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿ ಉರಿದಿದೆ. ಇಂದು ಮಧ್ಯಾಹ್ನ ನೋಡ ನೋಡುತ್ತಲೇ…