ಸುಪ್ರೀಂ ಕೋರ್ಟ್‌ನ ಹಿರಿಯ ವಕೀಲ ಹಾಗೂ ಖ್ಯಾತ ನ್ಯಾಯಶಾಸ್ತ್ರಜ್ಞ ಫಾಲಿ ಎಸ್‌. ನಾರಿಮನ್ ನಿಧನ

ಸುಮಾರು 70 ವರ್ಷಕ್ಕೂ ಹೆಚ್ಚಿನ ಕಾಲ ವಕೀಲಿಕೆ ಮಾಡಿ, ದೇಶದ ಪ್ರಮುಖ ವಕೀಲರಲ್ಲಿ ಒಬ್ಬರಾಗಿದ್ದ ಫಾಲಿ ಎಸ್‌. ನಾರಿಮನ್(95) ಅವರು ನಿಧನರಾಗಿದ್ದಾರೆ.…