ನೆಲಮಂಗಲ ತಾಲೂಕಿನಲ್ಲಿರುವ ದಕ್ಷಿಣ ಕಾಶಿಯಂದೇ ಕರೆಯಲ್ಪಡುವ ಶಿವಗಂಗೆಯಲ್ಲಿ ಪ್ರತಿ ವರ್ಷದ ಮಕರ ಸಂಕ್ರಾತಿಯಂದು ತೀರ್ಥೋದ್ಭವವಾಗಿದೆ. ಬೆಟ್ಟದ ತುತ್ತತುದಿ ಸುಮಾರು 4,547 ಅಡಿ ಮೇಲೆ ಇಂದು ಬೆಳಿಗ್ಗೆ 8.25…