ವಿಧಾನಸಭಾ ಚುನಾವಣೆ ಹಿನ್ನೆಲೆ, ಇಂದು ನಾಮಪತ್ರ ಸಲ್ಲಿಸುವುದಕ್ಕೆ ಕೊನೆ ದಿನವಾಗಿದೆ. ಈಗಾಗಲೇ ಟಿಕೆಟ್ ಪಡೆದ ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಸುವುದಕ್ಕಿಂತ ಮುನ್ನಾ ಅಪಾರ ಕಾರ್ಯಕರ್ತರೊಂದಿಗೆ…