ಶಾಲಾ ಯುವ ಸಂಸತ್ತಿಗೆ ಪ್ರತಿನಿಧಿಗಳ ಆಯ್ಕೆ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯ ಮೆಳೇಕೋಟೆ ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲಾ ಯುವ ಸಂಸತ್ತಿಗೆ ಪ್ರತಿನಿಧಿಗಳನ್ನು ಆಯ್ಕೆ ಮಾಡಲು ಚುನಾವಣೆ ನಡೆಯಿತು. ಶಾಲೆಯ…

ಬೆಂಗಳೂರು ಪದವೀಧರರ ಕ್ಷೇತ್ರದ ಚುನಾವಣೆ: ಮತದಾನ ಕೇಂದ್ರಗಳ ವಿವರ ಇಲ್ಲಿದೆ..

ಬೆಂಗಳೂರು ಪದವೀಧರರ ಕ್ಷೇತ್ರದಿಂದ ರಾಜ್ಯ ವಿಧಾನ ಪರಿಷತ್ತಿಗೆ ನಡೆಯುವ ಚುನಾವಣೆ 2024ರ ಪ್ರಯುಕ್ತ ಜೂನ್ 03 ರಂದು ನಡೆಯಲಿರುವ ಮತದಾನ ಸಂಬಂಧ…

ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಡಾ. ಎನ್. ಶಿವಶಂಕರ್ ಆದೇಶ

ಬೆಂಗಳೂರು ಪದವೀಧರರ ಕ್ಷೇತ್ರದ ಚುನಾವಣೆ-2024ಕ್ಕೆ ಸಂಬಂಧಿಸಿದಂತೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಜೂನ್ 03 ರಂದು ಮತದಾನ ನಡೆಸಲು ಚುನಾವಣಾ ವೇಳಾಪಟ್ಟಿಯನ್ನು ಘೋಷಿಸಿದೆ.…

ದೊಡ್ಡಬಳ್ಳಾಪುರದಲ್ಲಿ‌ ಶೇ 80.13ರಷ್ಟು ಮತದಾನ

ದೊಡ್ಡಬಳ್ಳಾಪುರ ತಾಲೂಕಿನಲ್ಲಿ ನಡೆದ ಲೋಕಸಭಾ ಚುನಾವಣೆಯ ಮೊದಲ ಹಂತದ ಚುನಾವಣೆಯು ಸುಸೂತ್ರ ಹಾಗೂ ಶಾಂತಿಯುತವಾಗಿ ಮುಕ್ತಾಯವಾಗಿದೆ. ಸಂಜೆ 6ರ ವೇಳೆಗೆ ಶೇ.…

ಮದ್ಯದಂಗಡಿ ಮುಚ್ಚಿಸಲು ಆಗ್ರಹಿಸಿ ಮತದಾನ ಬಹಿಷ್ಕಾರ

ಕೋಲಾರ: ತಾಲ್ಲೂಕಿನ ಬೆಗ್ಲಿಬೆಣಜೇನಹಳ್ಳಿ ಗ್ರಾಮದಲ್ಲಿರುವ ಎಂಎಸ್ಐಎಲ್ ಮದ್ಯದಂಗಡಿಯನ್ನು ಮುಚ್ಚಿಸುವಂತೆ ಆಗ್ರಹಿಸಿ ಗ್ರಾಮಸ್ಥರು ಮತದಾನ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು. ಗ್ರಾಮದ ಪ್ರವೇಶ ದ್ವಾರದಲ್ಲೇ…

ನಾಳೆ(ಏ.26) ಮೊದಲ‌ ಹಂತದಲ್ಲಿ ರಾಜ್ಯದ 14 ಲೋಕಸಭಾ ಕ್ಷೇತ್ರಗಳಲ್ಲಿ ಮತದಾನ: ಎಲ್ಲೆಲ್ಲಿ ಮತದಾನ ನಡೆಯಲಿದೆ?.. ಇಲ್ಲಿದೆ ವಿವರ

ನಾಳೆ ಮೊದಲ‌ ಹಂತದಲ್ಲಿ ರಾಜ್ಯದ 14 ಲೋಕಸಭಾ ಕ್ಷೇತ್ರಗಳಲ್ಲಿ ಚುನಾವಣೆ ನಡೆಯಲಿದೆ. ಈಗಾಗಲೇ ಮತದಾನದಕ್ಕೆ ಸಕಲ‌ ಸಿದ್ಧತೆ ನಡೆಸಲಾಗಿದೆ. ಬೆಳಿಗ್ಗೆ 7…

ಮತದಾನದ ದಿನ ಕಾರ್ಮಿಕರಿಗೆ ವೇತನ ಸಹಿತ ರಜೆ: ಜಿಲ್ಲಾಧಿಕಾರಿ ಡಾ.ಎನ್. ಶಿವಶಂಕರ ಆದೇಶ

ಭಾರತ ಚುನಾವಣಾ ಆಯೋಗವು 2024ರ ಲೋಕಸಭಾ ಚುನಾವಣೆಯನ್ನು ಮಾರ್ಚ್ 16 ರಂದು ಫೋಷಿಸಿದ್ದು, ಅದರಂತೆ, ಕರ್ನಾಟಕ ರಾಜ್ಯದಲ್ಲಿ ಎರಡು ಹಂತದಲ್ಲಿ ಚುನಾವಣೆ…

ಕರ್ತವ್ಯ ನಿರತ ನೌಕರರು ಸೌಲಭ್ಯ ಕೇಂದ್ರಗಳಲ್ಲಿ ಮತದಾನ ಮಾಡುವಂತೆ ಜಿಲ್ಲಾಧಿಕಾರಿ ಸಲಹೆ

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರವನ್ನು ಹೊರತುಪಡಿಸಿ ಬೇರೆ ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯ ಮತದಾರರ ಪಟ್ಟಿಯಲ್ಲಿ ನೊಂದಾಯಿಸಿಕೊಂಡಿರುವ ಮತದಾರರಾದ ಮತಗಟ್ಟೆ ಸಿಬ್ಬಂದಿ ಹಾಗೂ ಪೊಲೀಸ್…

706 ಮಂದಿ ಮನೆಯಿಂದಲೇ ಮತದಾನ-ಜಿಲ್ಲಾಧಿಕಾರಿ ಡಾ.ಎನ್. ಶಿವಶಂಕರ

2024 ರ ಸಾರ್ವತ್ರಿಕ ಲೋಕಸಭಾ ಚುನಾವಣೆ ಸಂಬಂಧ 85 ವರ್ಷ ತುಂಬಿದ ಹಿರಿಯ ನಾಗರಿಕರಿಗೆ ಹಾಗೂ ವಿಕಲಚೇತನರ ನೆರವಿಗೆ ಮನೆಯಿಂದಲೇ ಮತದಾನ…

ಕಾಂಗ್ರೆಸ್ ಅಭಿವೃದ್ಧಿಯ ಹೆಸರಲ್ಲಿ ಮತ ಕೇಳಲಿದೆ: ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಕಳೆದ ಹತ್ತು ವರ್ಷದಿಂದ ಕೇಂದ್ರದಲ್ಲಿ ನರೇಂದ್ರ ಮೋದಿ ಅಧಿಕಾರದಲ್ಲಿ ಇದ್ದರೂ ಸಾಮಾನ್ಯ ಜನರಿಗೆ ಉಪಯೋಗವಾಗುವ ಒಂದಾದರೂ ಯೋಜನೆ ತಂದಿದ್ದಾರಾ ಬರೀ…