ಮತದಾನ ಅರಿವು

ಇಂದು ಪ್ರಜಾತಂತ್ರದ ಹಬ್ಬ ಅದ್ಧೂರಿ ಆಚರಣೆ: ಮತದಾನ ದಿನದಂದು ಸಹ ಮುಂದುವರಿದ ಮತದಾನ ಅರಿವು ಕಾರ್ಯಕ್ರಮ: 100% ಮತದಾನಕ್ಕೆ ಜಾಗೃತಿ

ಇಂದು ಕರ್ನಾಟಕ ರಾಜ್ಯದಲ್ಲಿ ಪ್ರಜಾತಂತ್ರದ ಹಬ್ಬವನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಗುತ್ತಿದೆ. ಬೆಳಗ್ಗೆ 7ರಿಂದ ಆರಂಭವಾದ ಮತದಾನ ಪ್ರಕ್ರಿಯೆ, ಮತದಾರರು ಕಡ್ಡಾಯವಾಗಿ ಮತದಾನ ಮಾಡುವಂತೆ ಸ್ವೀಪ್ ಸಮಿತಿ ವತಿಯಿಂದ…

2 years ago

ಸಾದಹಳ್ಳಿ ಮತಗಟ್ಟೆಯಲ್ಲಿ ಮತ ಚಲಾಯಿಸಿದ ಜಿಲ್ಲಾ ಚುನಾವಣಾಧಿಕಾರಿ ಆರ್.ಲತಾ: ಎಲ್ಲರೂ ತಪ್ಪದೇ ಮತ ಚಲಾಯಿಸುವಂತೆ ಮನವಿ

ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಸಾದಹಳ್ಳಿ ಸರ್ಕಾರಿ ಶಾಲೆಯಲ್ಲಿ ಮತ ಚಲಾಯಿಸಿದ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಆರ್.ಲತಾ. ಮತ ಚಲಾಯಿಸಿ…

2 years ago

ಮೇ.10ರಂದು ನಡೆಯುವ ಚುನಾವಣೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ತೇಜಸ್ ಕುಮಾರ್ ಮಾಹಿತಿ

ಮೇ.10 ರಂದು ನಡೆಯಲಿರುವ ಮತದಾನ ಪ್ರಕ್ರಿಯೆಗೆ ತಾಲ್ಲೂಕು ಚುನಾವಣಾಧಿಕಾರಿ ಕಾರ್ಯಾಲಯದದಿಂದ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಸದ್ಯ ಯಾವುದೇ ಸಮಸ್ಯೆ, ದೂರುಗಳಾಗಲಿ ಇಲ್ಲ ಎಂದು ಚುನಾವಣಾಧಿಕಾರಿ ತೇಜಸ್ ಕುಮಾರ್…

2 years ago

ಪ್ರತಿ ಬೂತ್ ನಲ್ಲಿ ಮತದಾರ ಮಿತ್ರ ನೇಮಕ. ಮತದಾರ ಮಿತ್ರ ಟೀ ಶರ್ಟ್, ಕ್ಯಾಪ್ ಬಿಡುಗಡೆಗೊಳಿಸಿದ RO ತೇಜಸ್ ಕುಮಾರ್

ಮೇ.10ರಂದು ವಿಧಾನಸಭೆ ಚುನಾವಣೆ ನಡೆಯಲಿದ್ದು, ಮತದಾನ ದಿನದಿಂದು ಮತದಾರರ ಯೋಗಕ್ಷೇಮ, ಮತದಾನದ ಕೇಂದ್ರದಲ್ಲಿ ಮತದಾರರ ಮಾಹಿತಿ, ವ್ಯವಸ್ಥೆಗಳು, ಸಮಸ್ಯೆಗಳಿಗೆ ಸ್ಪಂದಿಸಲು ಮಾಹಿತಿ ನೀಡುವ ಸಲುವಾಗಿ ಪ್ರತಿ ಬೂತ್…

2 years ago

ಸೈಕಲ್ ಜಾಥಾ ನಡೆಸುವ ಮೂಲಕ ಮತದಾನ ಜಾಗೃತಿ: ಸ್ವಯಂಪ್ರೇರಿತವಾಗಿ ಯುವಕರಿಂದ ಮತದಾನ ಅರಿವು

ಮೇ.10ರಂದು ನಡೆಯಲಿರುವ 2023ರ ವಿಧಾನಸಭಾ ಚುನಾವಣೆಗೆ ಮತದಾರರಲ್ಲಿ ಮತದಾನ ಬಗ್ಗೆ ಅರಿವು ಮೂಡಿಸಲು ಸಲುವಾಗಿ ಸ್ವಯಂಪ್ರೇರಿತವಾಗಿ ಯುವಕರು ಸೈಕಲ್‌ ಜಾಥಾ ಹಮ್ಮಿಕೊಂಡಿದ್ದರು. ನಗರದ ತಾಲ್ಲೂಕು ಕಚೇರಿ ವೃತ್ತದಿಂದ…

2 years ago

ನೀವು ಮತದಾನ ಮಾಡಿ ಮತ್ತೊಬ್ಬರಿಗೂ ಮತದಾನ ಮಾಡಲು ಪ್ರೇರೇಪಿಸಿ- ಜಿಲ್ಲಾಧಿಕಾರಿ ಆರ್ ಲತಾ

ಹಬ್ಬದ ರೀತಿಯಲ್ಲಿ ಮತದಾನ ದಿನವನ್ನು ಆಚರಣೆ ಮಾಡಿ, ನೀವು ಮತದಾನ ಮಾಡಿ ನಿಮ್ಮ ಮನೆಯವರನ್ನು, ನೆರೆಹೊರೆಯವರನ್ನು ಮತದಾನ ಮಾಡಲು ಪ್ರೇರೇಪಿಸಿ ಜಿಲ್ಲೆಯಲ್ಲಿ ಅತಿ ಹೆಚ್ಚು ಮತದಾನ ಆಗಬೇಕು…

2 years ago

ಮೇ.10ರಂದು ನಡೆಯುವ ಮತದಾನಕ್ಕೆ ಮತಗಟ್ಟೆ ಸಜ್ಜು: ಚುನಾವಣಾಧಿಕಾರಿ ತೇಜಸ್ ಕುಮಾರ್

ಮೇ.10ರಂದು ನಡೆಯಲಿರುವ ಮತದಾನಕ್ಕಾಗಿ ಮತಗಟ್ಟೆಗಳನ್ನ ಸಜ್ಜುಗೊಳಿಸಲಾಗಿದೆ ಎಂಬ ಮಾಹಿತಿ ಮತದಾರರಿಗೆ ತಿಳಿಸುವ ಉದ್ದೇಶದಿಂದ ಏ.29 ರಿಂದ ಏ.30ರವರೆಗೆ ಎರಡು ದಿನಗಳು 180-ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಎಲ್ಲಾ…

2 years ago

ದೊಡ್ಡಬೆಳವಂಗಲದಲ್ಲಿ ಮತದಾನ ಕುರಿತು ಅರಿವು ಕಾರ್ಯಕ್ರಮ: ಬೈಕ್ ಜಾಥಾ ಮೂಲಕ ಮತದಾನ ಜಾಗೃತಿ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ದೊಡ್ಡಬೆಳವಂಗಲದಲ್ಲಿ ತಾಲ್ಲೂಕು ಆಡಳಿತ ಹಾಗೂ ತಾಲ್ಲೂಕು ಸ್ವೀಪ್ ಸಮಿತಿ ವತಿಯಿಂದ ಮತದಾನ ಕುರಿತು ಅರಿವು ಮೂಡಿಸುವ ಕಾರ್ಯಕ್ರಮದ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ…

2 years ago