ಕೋಲಾರ: ತಾಲ್ಲೂಕಿನ ಬೆಗ್ಲಿಬೆಣಜೇನಹಳ್ಳಿ ಗ್ರಾಮದಲ್ಲಿರುವ ಎಂಎಸ್ಐಎಲ್ ಮದ್ಯದಂಗಡಿಯನ್ನು ಮುಚ್ಚಿಸುವಂತೆ ಆಗ್ರಹಿಸಿ ಗ್ರಾಮಸ್ಥರು ಮತದಾನ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು. ಗ್ರಾಮದ ಪ್ರವೇಶ ದ್ವಾರದಲ್ಲೇ ಮದ್ಯದಂಗಡಿ ನಿರ್ಮಿಸಿದ್ದು, ಊರಿನ ಯುವಕರು…
ಗ್ರಾಮದಲ್ಲಿ ಒಟ್ಟು 380 ಮತಗಳಿವೆ. ಬೆಳಗ್ಗೆಯಿಂದಲೂ ಮತಗಟ್ಟೆಗೆ ತೆರಳದೆ ಗ್ರಾಮಸ್ಥರೆಲ್ಲರೂ ಸೇರಿ ಬೀದಿಯಲ್ಲೇ ಕುಳಿತು ಪ್ರತಿಭಟನೆ ನಡೆಸುತ್ತಿದ್ದಾರೆ. ಗ್ರಾಮಸ್ಥರ ಮನವೊಲಿಕೆಗೆ ಪೊಲೀಸ್ ಅಧಿಕಾರಿಗಳು ಮುಂದಾದರೂ ಪ್ರಯೋಜನವಾಗಲಿಲ್ಲ. ಸ್ಥಳಕ್ಕೆ…
ಕೋಲಾರ: ತಾಲೂಕಿನ ವೇಮಗಲ್ ಹೋಬಳಿಯ ಅಮ್ಮನಲ್ಲೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಕೃಷ್ಣಾಪುರ ಗ್ರಾಮದಲ್ಲಿಯೇ ಮತಗಟ್ಟೆ ಕೇಂದ್ರವನ್ನು ಮರು ಸ್ಥಾಪಿಸಬೇಕು ಇಲ್ಲದೇ ಹೋದರೆ ಲೋಕಸಭಾ ಚುನಾವಣೆಯ ಮತದಾನವನ್ನು ಬಹಿಷ್ಕಾರ…
ಕೋಲಾರ: ರೈತರಿಗೆ ತೊಂದರೆ ಕೊಡುತ್ತಿರುವ ಅರಣ್ಯ ಇಲಾಖೆ ಕ್ರಮ ಖಂಡಿಸಿ ಜಿಲ್ಲೆಯ ದಳಸನೂರಿನಲ್ಲಿ ರೈತರು ಹಾಗೂ ಗ್ರಾಮಸ್ಥರು ಮತದಾನ ಬಹಿಷ್ಕರಿಸಲು ತೀರ್ಮಾನಿಸಿದ್ದಾರೆ. ಈ ಸಂಬಂಧ ಶುಕ್ರವಾರ ಗ್ರಾಮದಲ್ಲಿ…
ದೊಡ್ಡಬಳ್ಳಾಪುರ: ಅರಣ್ಯ ಇಲಾಖೆ ಕಿರುಕುಳ ವಿರೋಧಿಸಿ 2023ರ ವಿಧಾನಸಭಾ ಚುನಾವಣೆ ಬಹಿಷ್ಕರಿಸಿದ್ದ ತಾಲೂಕಿನ ತೂಬಗೆರೆ ಹೋಬಳಿ ಕೆಳಗಿನನಾಯಕರಾಂಡಹಳ್ಳಿ ಗ್ರಾಮಸ್ಥರು, ಅಧಿಕಾರಿಗಳ ಸಂಧಾನದ ಬಳಿಕ ಮತದಾನ ಬಹಿಷ್ಕಾರ ಹಿಂಪಡೆದಿದ್ದಾರೆ.…
ರಾಜ್ಯ ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಹಲವು ವಿಘ್ನಗಳೂ ಎದುರಾಗಿವೆ. ತಾಲೂಕಿನ ಹಲವು ಗ್ರಾಮಗಳಲ್ಲಿ ಸಮಸ್ಯೆ ಮುಂದಿಟ್ಟುಕೊಂಡು ಚುನಾವಣೆ ಬಹಿಷ್ಕರಿಸಲು ಗ್ರಾಮಸ್ಥರು ತೀರ್ಮಾನಿಸಿದ್ದಾರೆ. ಕಂದಾಯ ಗ್ರಾಮ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ನಗರಸಭೆ, ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿ ಒಳಚರಂಡಿ ನೀರು, ಕೈಗಾರಿಕಾ ಪ್ರದೇಶದ ಕಾರ್ಖಾನೆಗಳ ರಾಸಾಯನಿಕ ಯುಕ್ತ ತ್ಯಾಜ್ಯ ನೀರು ಸೇರಿದಂತೆ ಇತರೆ ತ್ಯಾಜ್ಯ ನೇರವಾಗಿ ಅರ್ಕಾವತಿ…