ಮತ ಕೇಂದ್ರ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 1137 ಮತಗಟ್ಟೆಗಳು: ಜಿಲ್ಲಾಧಿಕಾರಿ ಆರ್.ಲತಾ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಒಟ್ಟಾರೆ 1137 ಮತಗಟ್ಟೆಗಳಿವೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಆರ್.ಲತಾ ಅವರು ತಿಳಿಸಿದ್ದಾರೆ.…

2 years ago