ಭಾರೀ ಬಿರುಗಾಳಿ ಸಹಿತ ಮಳೆ: ಬಿರುಗಾಳಿಗೆ ನೆಲಕ್ಕುರುಳಿದ ಮರ: ಸಂಚಾರಕ್ಕೆ ಅಡಚಣೆ

ರಾತ್ರಿ ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಮಳೆಯಾಗಿದ್ದು, ಬಿರುಗಾಳಿಗೆ ತಾಲೂಕಿನ ಹೊಸಹಳ್ಳಿ ಸಮೀಪದ ಕಟ್ಟಿಗೇನಹಳ್ಳಿ ರಸ್ತೆಯಲ್ಲಿ ದೊಡ್ಡಗಾತ್ರದ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದಿದೆ.…

ಹಳೇ ಹೈಗ್ರೌಂಡ್ ಪೊಲೀಸ್ ಠಾಣೆ ಎದುರು ಧರೆಗುರುಳಿದ ಬೃಹತ್ ಮರ: ಘಟನೆಯಲ್ಲಿ 5 ಕಾರು, 2 ಬೈಕ್ ಜಖಂ: ಓರ್ವ ವ್ಯಕ್ತಿಗೆ ಗಂಭೀರ ಗಾಯ..

ಸುಮಾರು 50ವರ್ಷದ ಹರಳಿ‌ಮರ ಚಲಿಸುತ್ತಿದ್ದ ವಾಹನಗಳ ಮೇಲೆ ಬಿದ್ದಿರುವ ಘಟನೆ ಹೈಗ್ರೌಂಡ್ಸ್ ಪೊಲೀಸ್ ಠಾಣಾ ವ್ಯಾಪ್ತಿಯ ಚಂದ್ರಿಕಾ ಸಿಗ್ನಲ್ ಬಳಿ ನಡೆದಿದೆ.…

ಸೈಕಲ್ ಜಾಥಾ ನಡೆಸುವ ಮೂಲಕ ಮತದಾನ ಜಾಗೃತಿ: ಸ್ವಯಂಪ್ರೇರಿತವಾಗಿ ಯುವಕರಿಂದ ಮತದಾನ ಅರಿವು

ಮೇ.10ರಂದು ನಡೆಯಲಿರುವ 2023ರ ವಿಧಾನಸಭಾ ಚುನಾವಣೆಗೆ ಮತದಾರರಲ್ಲಿ ಮತದಾನ ಬಗ್ಗೆ ಅರಿವು ಮೂಡಿಸಲು ಸಲುವಾಗಿ ಸ್ವಯಂಪ್ರೇರಿತವಾಗಿ ಯುವಕರು ಸೈಕಲ್‌ ಜಾಥಾ ಹಮ್ಮಿಕೊಂಡಿದ್ದರು.…