ಚಾಮರಾಜನಗರ ಜಿಲ್ಲೆಯ ಐತಿಹಾಸಿಕ ಯಾತ್ರಾ ಸ್ಥಳವಾದ ಮಲೆ ಮಹದೇಶ್ವರ ಬೆಟ್ಟಕ್ಕೆ 102 ವರ್ಷದ ವೃದ್ಧೆಯೊಬ್ಬರು ಪಾದಯಾತ್ರೆ ಮಾಡಿ ಎಲ್ಲರಿಗೆ ಸ್ಫೂರ್ತಿಯಾಗಿದ್ದಾರೆ. ತುಮಕೂರು ಜಿಲ್ಲೆಯ ತಿಪಟೂರು ಪಟ್ಟಣದ ಪಾರ್ವತಮ್ಮ…