ಐದಾರು ವರ್ಷಗಳಿಗೊಮ್ಮೆ ಮಳೆಯ ಕೊರತೆಯಿಂದಾಗಿ ತಮಿಳು ನಾಡಿಗೆ ಕಾವೇರಿ ನೀರು ಬಿಡಲು ಸಂಕಷ್ಟ ಎದುರಾಗುತ್ತದೆ. ಈ ಕುರಿತು ಸಂಕಷ್ಟ ಹಂಚಿಕೆ ಸೂತ್ರ ನಿರ್ದಿಷ್ಟ ಪಡಿಸಿಲ್ಲ. ಈ ಬಗ್ಗೆ…