ತನ್ನ ಕಠಿಣ ತಪಸ್ಸಿನಿಂದ ಗಂಗೆಯನ್ನು ಭುವಿಗೆ ತಂದ ಮಹಾತ್ಮ ಶ್ರೀ ಭಗೀರಥ ಮಹರ್ಷಿ- ಜಿಲ್ಲಾ ಭಗೀರಥ ಉಪ್ಪಾರ ಸಂಘದ ಜಿಲ್ಲಾಧ್ಯಕ್ಷ ಚಂದ್ರಶೇಖರ್.ಡಿ.ಉಪ್ಪಾರ್ ಹೇಳಿಕೆ

ದೊಡ್ಡಬಳ್ಳಾಪುರ: ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಮತ್ತು ತಾಲ್ಲೂಕು ಆಡಳಿತದ ವತಿಯಿಂದ ಭಗೀರಥ ಜಯಂತೋತ್ಸವವನ್ನು ತಾಲೂಕು ಕಚೇರಿಯ ಸಭಾಂಗಣದಲ್ಲಿ ಸರಳವಾಗಿ ಆಚರಿಸಲಾಯಿತು.…