84 ಸಾವಿರ ರೂ. ಲಂಚ ಸ್ವೀಕರಿಸುವಾಗ ಎಸಿಬಿ ಬಲೆಗೆ ಬಿದ್ದ ತೆಲಂಗಾಣದ ಬುಡಕಟ್ಟು ಕಲ್ಯಾಣ ಇಲಾಖೆಯ ಮಹಿಳಾ ಅಧಿಕಾರಿ: ಎಸಿಬಿ ಅಧಿಕಾರಿಗಳನ್ನ ನೋಡಿ ಕಕ್ಕಾಬಿಕ್ಕಿ

ಸರ್ಕಾರಿ ಕೆಲಸ ಮಾಡಿಕೊಡಲು ವ್ಯಕ್ತಿಯೊಬ್ಬರಿಂದ ಲಂಚ ಸ್ವೀಕರಿಸುವಾಗ ತೆಲಂಗಾಣದ ಬುಡಕಟ್ಟು ಕಲ್ಯಾಣ ಇಲಾಖೆಯ ಮಹಿಳಾ ಅಧಿಕಾರಿ ಭ್ರಷ್ಟಾಚಾರ ನಿಗ್ರಹ ದಳದ ಬಲೆಗೆ…