ಮಾಂಸ ಪ್ರಿಯರೇ ಮೂಳೆ ಕಡಿಯುವಾಗ ಹುಷಾರ್: ವ್ಯಕ್ತಿ ಗಂಟಲಲ್ಲಿ ಚಿಕನ್ ತುಂಡು ಸಿಲುಕಿ ಉಸಿರುಗಟ್ಟಿ ಸಾವು

ಹೈದರಾಬಾದ್‌ನಲ್ಲಿ ಭಯಾನಕ ಘಟನೆಯೊಂದು ನಡೆದಿದೆ.  ಚಿಕನ್ ಬಿರಿಯಾನಿ ತಿಂದ ವ್ಯಕ್ತಿಯೊಬ್ಬನ ಗಂಟಲಲ್ಲಿ ಚಿಕನ್ ತುಂಡು ಸಿಲುಕಿ ಉಸಿರುಗಟ್ಟಿ ಸಾವನ್ನಪ್ಪಿದ್ದಾನೆ. ರಂಗಾರೆಡ್ಡಿ ಜಿಲ್ಲೆಯ…